ETV Bharat / state

ಮುನಿಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್​​: ದೂರು ದಾಖಲು - ಅವಹೇಳನಕಾರಿ ಪೋಸ್ಟ್

ಕೈ ಸಂಸದ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಯಾದ ಕೆ.ಹೆಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

ಸಂಸದ ಕೆ.ಹೆಚ್.ಮುನಿಯಪ್ಪ
author img

By

Published : Mar 22, 2019, 10:33 AM IST

ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣಗಳಲ್ಲಿ ಕೋಲಾರ ಕ್ಷೇತ್ರದ ಲೋಕಸಭಾ ಕೈ ಅಭ್ಯರ್ಥಿ ಹಾಗೂ ಉಪ ಸಭಾಧ್ಯಕ್ಷರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೈ ಸಂಸದ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಯಾದ ಕೆ.ಹೆಚ್.ಮುನಿಯಪ್ಪ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉಪ ಸಭಾಧ್ಯಕ್ಷ ಶಾಸಕ ಎಂ.ಕೃಷ್ಣಾರೆಡ್ಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ವಾರ್ ನಡೆಯುತ್ತಿದೆ.

ಇತ್ತಿಚೆಗಷ್ಟೇ ಕೆ.ಹೆಚ್.ಮುನಿಯಪ್ಪ ವಿರುದ್ಧ 410 ಎಕರೆ ಜಮೀನು ಕಬಳಿಕೆ ಆರೋಪ ಕೇಳಿ ಬಂದಿತ್ತು. ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಈಗ ಇದೇ ವಿಚಾರವಾಗಿ ಪೋಸ್ಟ್ ಮಾಡಿ ಸ್ವಾಭಿಮಾನಕ್ಕೆ ಧಕ್ಕೆ ತರುವ ಹಾಗೂ ತೇಜೋವಧೆಯಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಚಿಂತಾಮಣಿ ನಗರ ಠಾಣೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅತಾಹುಲ್ಲಾ ದೂರು ದಾಖಲಿಸಿದ್ದಾರೆ.

ಶ್ರೀನಾಥ್ ರೆಡ್ಡಿ ಹಾಗೂ ಸುನಿಲ್​ ಕುಮಾರ್ ಎಂಬುವವರು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಅವರು ಠಾಣೆಯ ಮೆಟ್ಟಿಲೇರುವಂತಾಗಿದೆ.

Intro:ಸಾಮಜಿಕ ಜಾಲತಾಣಗಳಲ್ಲಿ ಕೋಲಾರ ಕ್ಷೇತ್ರದ ಲೋಕಸಭಾ ಕೈ ಅಭ್ಯರ್ಥಿ ವಿರುದ್ದ ಹಾಗೂ ಉಪಸಭಾಧ್ಯಕ್ಷರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೇ ಪೊಲೀಸರಿಗೆ ದೂರು ನೀಡಿದ ಘಟನೆ ಚಿಂತಾಮಣಿ ನಗರದಲ್ಲಿ ನಡೆಸಿದೆ.

Body:ಕೈ ಸಂಸದ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಪ್ರಬಲ ಅಭ್ಯರ್ಥಿಯಾದ ಕೆಎಚ್ ಮುನಿಯಪ್ಪ ಹಾಗೂ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಉಪಸಭಾಧ್ಯಕ್ಷರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ವಾರ್ ನಡೆಯುತ್ತಿದೆ.

ಇತ್ತಿಚ್ಚೆಗಷ್ಟೇ ಕೆಎಚ್ ಮುನಿಯಪ್ಪ ವಿರುದ್ದ 410 ಎಕರೆ ಜಮೀನು ಕಬಳಿಕೆ ಆರೋಪ ಕೇಳಿಬಂದಿತ್ತು.ಇದರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಪಟ್ಟೇ ಚರ್ಚೆ ನಡೆಯುತ್ತಿದೆ.ಸದ್ಯ ಇದೇ ವಿಚಾರವಾಗಿ 420 ಮುನಿಯಪ್ಪ ಎಂದು ಪೋಸ್ಟ್ ಮಾಡಿ ಸ್ವಾಭಿಮಾನಕ್ಕೆ ಧಕ್ಕೆ ತರುವ ಹಾಗೂ ತೇಜೋವದೆಯಾಗುವ ರೀತಿ ನಡೆದುಕೊಂಡಿದ್ದಾರೆ ಎಂದು ಚಿಂತಾಮಣಿ ನಗರ ಠಾಣೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅತಾಹುಲ್ಲಾ ದೂರುದಾಖಲಿಸಿದ್ದಾರೆ.

ಶ್ರೀನಾಥ್ ರೆಡ್ಡಿ ಹಾಗೂ ಶಿಶಿಕುಮಾರ್ ಎಂಬುವವರಿಂದ ಅವಹೇಳನಕಾರಿ ಪೋಸ್ಟ್ ಮಾಡಿದ್ದು ಸದ್ಯ ಠಾಣೆಯ ಮೆಟ್ಟಿಲೇರುವಂತಾಗಿದೆ.ಸದ್ಯ ಈಗಾಲಾದ್ರು ಸಾಮಜಿಕ ಜಾಲತಾಣಗಳ ನಿರೂಪಕರು ಎಚ್ಚೆತ್ತುಕೊಂಡು ಮತದಾನದ ಮೂಲಕ ತಮ್ಮ ನಾಯಕರುಗಳನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಎನ್ನಬಹುದು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.