ETV Bharat / state

ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಯ್ತು ಬಾಳೆತೋಟ...ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! - ಚೀಮನಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿ

ಚೀಮನಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿ ಬಿನ್ ವೆಂಕಟರಾಯಪ್ಪನ ಎರಡು ಎಕರೆ ಬಾಳೆ ತೋಟದಲ್ಲಿ‌ ಫಸಲನ್ನು ಕಟಾವು ಮಾಡಲು ಪ್ರಾರಂಭಿಸಿದ್ದು, ಇಂದು ಬೆಂಕಿ ಬಿದ್ದ ಪರಿಣಾಮ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

fire-on-banana-plantation
ಸುಟ್ಟು ಭಸ್ಮವಾಯ್ತು ಬಾಳೆತೋಟ
author img

By

Published : Mar 18, 2020, 1:39 AM IST

ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ಬಾಳೆ ತೋಟಕ್ಕೆ‌ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಬೆಳೆ ಫಸಲು ನಾಶವಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚೀಮನಹಳ್ಳಿ ಬಳಿ ನಡೆದಿದೆ.

ಸುಟ್ಟು ಭಸ್ಮವಾಯ್ತು ಬಾಳೆತೋಟ

ಚೀಮನಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿ ಬಿನ್ ವೆಂಕಟರಾಯಪ್ಪನ ಎರಡು ಎಕರೆ ಬಾಳೆ ತೋಟದಲ್ಲಿ‌ ಫಸಲನ್ನು ಕಟಾವು ಮಾಡಲು ಪ್ರಾರಂಭಿಸಿದ್ದು, ನಿನ್ನೆ ಬೆಂಕಿ ಬಿದ್ದ ಪರಿಣಾಮ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಕಿಡಿಗೇಡಿಗಳ ಕೃತ್ಯವೋ ಅಥವಾ ಆಕಸ್ಮಿಕವಾಗಿ ತಗುಲಿದ ಬೆಂಕಿಯ ಕೆನ್ನಾಲಿಗೆಗೂ ಸುಮಾರು 2 ಲಕ್ಷ ರೂ ಮೌಲ್ಯದ ಫಸಲು ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಗ್ರಾಮಸ್ಥರು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟು ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.