ಚಿಕ್ಕಬಳ್ಳಾಪುರ: ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಕೆಹೆಚ್ಪಿ ಫೌಂಡೇಶನ್ ವತಿಯಿಂದ ಸೋಮವಾರ ಜಿಲ್ಲೆಯ ಗೌರಿಬಿದನೂರು ನಗರದ ಪದ್ಮಾವತಿ ಕಲ್ಯಾಣ ಮಂಟಪದ ಬಳಿ ನಡೆಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಗರ್ಭಿಣಿಯರು ಭಾಗಿಯಾಗಿದ್ದು, ಇದು ರಾಜ್ಯದಲ್ಲಿಯೇ ನಡೆದ ಬೃಹತ್ ಮಟ್ಟದ ಸೀಮಂತ ಕಾರ್ಯಕ್ರಮ ಎಂದು ಹೇಳಲಾಗಿದೆ.
ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದೆ ಸುಧಾ ಬರಗೂರು ಹಾಗೂ ಕೆಹೆಚ್ಪಿ ಫೌಂಡೇಶನ್ ಸಂಸ್ಥಾಪಕ ಕೆ.ಜಿ.ಪುಟ್ಟಸ್ವಾಮಿಗೌಡ ಇದ್ದರು.
ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ