ETV Bharat / state

ಬಡವರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಿದ ಈಸ್ಟ್ ಪಾಯಿಂಟ್ ಆಸ್ಪತ್ರೆ

ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಈಸ್ಟ್ ಪಾಯಿಂಟ್ ಆಸ್ಪತ್ರೆ ಬಡವರಿಗಾಗಿ ಉಚಿತ ಅರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.

ಆರೋಗ್ಯ ತಪಾಸಣಾ ಶಿಬಿರ
author img

By

Published : Oct 12, 2019, 10:50 AM IST

ಚಿಕ್ಕಬಳ್ಳಾಪುರ: ಬೆಂಗಳೂರು ಈಸ್ಟ್ ಪಾಯಿಂಟ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬಡವರಿಗೆ ಉಚಿತ ಅರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.

ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಿದ ಈಸ್ಟ್ ಪಾಯಿಂಟ್ ಆಸ್ಪತ್ರೆ

ಶುಕ್ರವಾರ ನಡೆದ ಆರೋಗ್ಯ ಶಿಬಿರದಲ್ಲಿ 500ಕ್ಕೂ ಹೆಚ್ಚುಜನ ರೋಗಿಗಳು ಪಾಲ್ಗೊಂಡು ಉಚಿತವಾಗಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಶಿಬಿರದಲ್ಲಿ ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಯುವ ಮುಖಂಡರು ಪಾಲ್ಗೊಂಡಿದ್ದರು.

ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗೃತ ಕ್ರಮಗಳನ್ನು ತಿಳಿಸಿ ಜನರಿಗೆ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಹರಡದಂತೆ ಸ್ವಚ್ಛತೆ ಮತ್ತು ಅರೋಗ್ಯದ ಬಗ್ಗೆ ಹರಿವು ಮೂಡಿಸಿದ್ದಾರೆ.

ಈಗಾಗಲೇ ಗುಡಿಬಂಡೆ ತಾಲೂಕಿನಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗ ಹರಡಿದ್ದು, ಅನೇಕ ಜನರು ಚಿಕನ್ ಗುನ್ಯಾ ಜ್ವರ ದಿಂದ ಬಳಲುತ್ತಿದ್ದು, ಕೆಲಸ ಮಾಡಲು ಆಗದೇ ಪರದಾಡುತ್ತಿದ್ದಾರೆ. ಈಸ್ಟ್ ಪಾಯಿಂಟ್ ಆಸ್ಪತ್ರೆಯ ಎಂಟು ವೈದ್ಯರು ಶಿಬಿರದಲ್ಲಿ ಪಾಲ್ಗೊಂಡು ಬಡವರಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ.

Intro:ಬಡವರಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ Body:ಈಸ್ಟ್ ಪಾಯಿಂಟ್ ಆಸ್ಪತ್ರೆ ಬೆಂಗಳೂರು ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಯುವ ಮುಖಂಡರು ಪಾಲ್ಕೋಡಿದ್ದರುConclusion:ಬೆಂಗಳೂರು ಈಸ್ಟ್ ಪಾಯಿಂಟ್ ಸಂಯುಕ್ತ ಆಶ್ರಯದಲ್ಲಿ ಅರೋಗ್ಯ ಶಿಬಿರ

ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬಡವರಿಗೆ ಉಚಿತವಾಗಿ ಅರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಗುಡಿಬಂಡೆ ತಾಲೂಕು ತುಂಬಾ ಹಿಂದುಳಿದ ತಾಲೂಕು ಆಗಿದೆ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳು ಹರಡಿ ಬಡವರ ಬಾದೆ ಕೇಳುವರಲಿಲ್ಲ

ಒಂದು ಶಿಬಿರದಲ್ಲಿ ಸುಮಾರು 500 ಕ್ಕೂ ಹೆಚ್ಚು ರೋಗಿಗಳು ಪಾಲ್ಕೊಂಡು ತಮ್ಮ ಅರೋಗ್ಯ ಉಚಿತವಾಗಿ ಪರೀಕ್ಷಿಸಿ ಕೊಂಡರು. ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾಂಕ್ರಾಮಿಕ ತಡೆಗಟ್ಟಲು ಜನರಿಗೆ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಹರಡದಂತೆ ಸ್ವಚ್ಛತೆ ಮತ್ತು ಅರೋಗ್ಯ ದ ಬಗ್ಗೆ ಹರಿವು ಮೂಡಿಸಿದರು

ಈಗಾಗಲೇ ಗುಡಿಬಂಡೆ ತಾಲೂಕಿನಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗ ಹರಡಿ ಬಡವರಿಗೆ ತುಂಬಾ ಕಷ್ಟವಾಗಿದೆ ಜೀವನ. ಚಿಕನ್ ಗುನ್ಯಾ ಜ್ವರ ಬಂದರೆ ಸುಮಾರು ಒಂದು ತಿಂಗಳುವರೆಗೆ ಕೆಲಸ ಮಾಡಲು ಆಗುವುದಿಲ್ಲ ಎಂಧು ಇಲ್ಲಿನ ರೈತರು ತಿಳಿಸಿದ್ದಾರೆ

ಈಸ್ಟ್ ಪಾಯಿಂಟ್ ಆಸ್ಪತ್ರೆ ಎಂಟು ವೈದ್ಯರು ಸೇರಿ ಒಂದೇ ಕಡೆ ಶಿಬಿರವನ್ನು ಹಮ್ಮಿಕೊಂಡು ಬಡವರಿಗೆ ಉಚಿತ ಚಿಕಿತ್ಸೆ ಮತ್ತು ಔಷದಿ ಸಮೇತ ಕೊಟ್ಟು ಅವರನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಹಾಯದಿಂದ ರೋಗಿಗಳನ್ನು ಸುರಕ್ಷಿತವಾಗಿ ಮನೆಗೆ ಸೇರಿಸಿದರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.