ETV Bharat / state

ಮೂಲಸೌಲಭ್ಯ ಕಲ್ಪಿಸುವಂತೆ ಬಾಗೇಪಲ್ಲಿಯಲ್ಲಿ ಐಟಿಐ ವಿದ್ಯಾರ್ಥಿಗಳ ಪ್ರತಿಭಟನೆ

author img

By

Published : Nov 30, 2019, 12:34 PM IST

ಬಾಗೇಪಲ್ಲಿಯ ಸರ್ಕಾರಿ ಐಟಿಐ ಪ್ರಾಂಶುಪಾಲ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಗಂಭೀರವಾಗಿ ಅರೋಪಿಸಿದ್ದಾರೆ.

sddcd
ಮೂಲಸೌಲಭ್ಯ ಕಲ್ಪಿಸುವಂತೆ ಬಾಗೇಪಲ್ಲಿಯಲ್ಲಿ ಐಟಿಐ ವಿದ್ಯಾರ್ಥಿಗಳ ಪ್ರತಿಭಟನೆ

ಬಾಗೆಪಲ್ಲಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಾಗೇಪಲ್ಲಿ ಸರ್ಕಾರಿ ಐಟಿಐ ಕಾಲೇಜಿನ ಎದುರು ಎಸ್​ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಅನುದಾನ ದುರ್ಬಳಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕರ ದಬ್ಬಾಳಿಕೆ ತಡೆಯುವುದು ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

2017-18 ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಐಟಿಐಗೆ ಸರ್ಕಾರ 40 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ ಇದು ದುರ್ಬಳಕೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಐಟಿಐ ಗೆ ಮೂಲಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳಿಂದ ಪ್ರತಿಭಟನೆ....
Body:ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಾಗೇಪಲ್ಲಿ ಸರ್ಕಾರಿ ಐಟಿಐ ಎದುರು ವಿದ್ಯಾರ್ಥಿಗಳು ಎಸ್ ಎಫ್ ಐ ನೇತೃತ್ವದಲ್ಲಿ ಪ್ರತಿಭಟನೆ..

Conclusion:ಬಾಗೆಪಲ್ಲಿ :- ಅನುಧಾನ ದುರ್ಬಳಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕರ ದಬ್ಬಾಳಕೆ ತಡೆಯುವುದು ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಐಟಿಐ ಕಾಲೇಜು ಎದುರು ಭಾರತ ವಿದ್ಯಾರ್ಥಿ ಫೆಡೆರೇಶನ್ ವತಿಯಿಂದ ಪ್ರತಿಭಟನೆ ನಡೆಸಿದರು..

2017-18 ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಐಟಿಐಗೆ ಸರ್ಕಾರ ₹40 ಲಕ್ಷ ಅನುಧಾನ ಬಿಡುಗಡೆ ಮಾಡಿದ್ದೂ. ಆದರೆ ಐಟಿಐ ಪ್ರಾಂಶುಪಾಲರು ಅನುಧಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.