ETV Bharat / state

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ವಿರುದ್ದ ಮಾಜಿ ಸಚಿವರ ವಾಗ್ದಾಳಿ - kannada news

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಪಡಿಸಿರುವ ಕೇಂದ್ರ ಸರ್ಕಾರದ ತೀರ್ಮಾನವನ್ನು ಮಾಜಿ ಸಚಿವ ಶಿವಶಂಕರ್ ರೆಡ್ಡಿ ತೀವ್ರವಾಗಿ ವಿರೋಧಿಸಿದ್ದು, ಇದೊಂದು ಜನರನ್ನು ಮರಳು ಮಾಡುವ ತಂತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ವಿರುದ್ದ ಮಾಜಿ ಸಚಿವ ಶಿವಶಂಕರ್ ರೆಡ್ಡಿ ವಾಗ್ದಾಳಿ
author img

By

Published : Aug 5, 2019, 3:36 PM IST

ಚಿಕ್ಕ ಬಳ್ಳಾಪುರ: ಜಮ್ಮು - ಕಾಶ್ಮಿರ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ವಿರುದ್ಧ ಮಾಜಿ ಕೃಷಿ ಸಚಿವ ಶಿವಶಂಕರ್ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿ, ದೇಶದಲ್ಲಿ ಸದ್ಯ ಆರ್ಥಿಕ ಪರಿಸ್ಥಿತಿ ಹದೆಗೆಡುತ್ತಿದೆ. ಈ ನಡುವೆ ಜನರನ್ನು ಮರಳು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಯುದ್ದ ಭೀತಿಯನ್ನು ಸೃಷ್ಟಿಮಾಡುತ್ತಿದೆ. 371ನೇ ವಿಧಿ ರದ್ದು ಮಾಡಿರುವುದು ದೇಶದಲ್ಲಿ ಅಶಾಂತಿ ಸೃಷ್ಟಿ ಮಾಡುವಂತಿದೆ. ಪಾಕಿಸ್ತಾನದ ಜೊತೆ ಯುದ್ದ ಮಾಡುವ ನಿಟ್ಟಿನಲ್ಲಿ ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದರು.

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ವಿರುದ್ದ ಮಾಜಿ ಸಚಿವ ಶಿವಶಂಕರ್ ರೆಡ್ಡಿ ವಾಗ್ದಾಳಿ

ಇದು ದೇಶಕ್ಕೆ ಬಹಳ ಅಪಾಯಕಾರಿ ನಿರ್ಣಯವಾಗಿದೆ. ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದತಿಯಿಂದ ಮತ್ತಷ್ಟು ಉಗ್ರಗಾಮಿಗಳು ಉದ್ಬವಿಸುತ್ತಾರೆ. ವಿಶೇಷ ಸ್ಥಾನಮಾನದಿಂದ ಅಲ್ಲಿನ‌ ಸ್ಥಳೀಯರಿಗೆ ರಕ್ಷಣೆ ಇತ್ತು. ಆದರೆ, ಈಗ ಅಲ್ಲಿನ ಉಗ್ರಗಾಮಿಗಳ ಜೊತೆ ಅಲ್ಲಿನ‌ ಸ್ಥಳೀಯರು ಕೈಜೋಡಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Intro:ಜಮ್ಮುಕಾಶ್ಮಿರದಲ್ಲಿ ವಿಶೇಷ ಸ್ಥಾನಮಾನ ರದ್ದು ಮಾಡಿದ ಹಿನಲ್ಲೇ ಮಾಜಿ ಕೃಷಿ ಸಚಿವರಾದ ಶಿವಶಂಕರ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

Body:ಸದ್ಯ ಆರ್ಥಿಕ ಪರಿಸ್ಥಿತಿ ನೋಡಿದರೆ ಅದಗೆಡುತ್ತಿದೆ.ಜನರನ್ನು ಮರಳು ಮಾಡುವ ಉದ್ದೇಶದಿಂದ ಯುದ್ದಭೀತಿಯನ್ನು ಸೃಷ್ಟಿಮಾಡುತ್ತಿದ್ದಾರೆ.ಕಾಶ್ಮೀರ ದಲ್ಲಿ 371 ತಗೆದಿರುವುದು ದೇಶದಲ್ಲಿ ಅಶಾಂತಿ ಸೃಷ್ಟಿ ಮಾಡುವಂತಿದೆ.ಪಾಕಿಸ್ತಾನದ ಜೊತೆ ಯುದ್ದ ಮಾಡುವ ನಿಟ್ಟಿನಲ್ಲಿ ಈ ನಿರ್ಣಯ ತೆದುಕೊಂಡಿದ್ದಾರೆ.ಇದು ದೇಶಕ್ಕೆ ಬಹಳ ಅಪಾಯಕಾರಿ ನಿರ್ಣವಾಗಿದೆ .

ಜಮ್ಮು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದತಿಯಿಂದ ಮತ್ತಷ್ಟು ಉಗ್ರಗಾಮಿಗಳು ಉದ್ಬವಿಸುತ್ತಾರೆ.ವಿಶೇಷ ಸ್ಥಾನಮಾನದಿಂದ ಅಲ್ಲಿನ‌ ಸ್ಥಳೀಯರಿಗೆ ರಕ್ಷಣೆ ಇತ್ತು ಆದರೆ ಈಗ ಅಲ್ಲಿನ ಉಗ್ರಗಾಮಿಗಳ ಜೊತೆ ಅಲ್ಲಿನ‌ ಸ್ಥಳೀಯರು ಕೈಜೋಡಿಸುವ ಸಾಧ್ಯತೆ ಗಳಿ ಎಂದು ಮಾಜಿ ಕೃಷಿ ಸಚಿವ ಶಿವಶಂಕರ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.