ಚಿಕ್ಕಬಳ್ಳಾಪುರ : ಮರಾಠ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಜಿಲ್ಲೆಯಾದ್ಯಂತ ಕನ್ನಡಪರ ಸಂಘಟನೆಗಳು ಕರೆಕೊಟ್ಟ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸದ್ಯ ಕನ್ನಡ ಪರ ಸಂಘಟನೆಗಳು ತಮ್ಮ ವಾಹನಗಳಲ್ಲಿ ನಗರದಾದ್ಯಂತ ಸಂಚಾರ ಮಾಡಿ ಬಂದ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷ ಈಟಿವಿ ಭಾರತದೊಂದಿದೆ ಮಾತುಕತೆ ನಡೆಸಿ ಕನ್ನಡಪರ ಹೋರಾಟಗಾರರನ್ನು ರೋಲ್‌ಕಾಲ್ ಗಿರಾಕಿಗಳಿಗೆ ಹೋಲಿಕೆ ಮಾಡಿದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿಯ ಚಿಟ್ ಚಾಟ್ ಇಲ್ಲಿದೆ.
ಇದನ್ನೂ ಓದಿ: ಯಡಿಯೂರಪ್ಪ ಒಬ್ಬ ಹಿಟ್ಲರ್.. ಸಿಎಂ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ