ETV Bharat / state

ಬಾಗೇಪಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕೆಎಸ್​ಆರ್​ಟಿಸಿ ಬಸ್ - KSRTC bus accident in bagepalli

ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಕೆರೆಗೆ ಉರುಳಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕೆರೆಗೆ ಉರುಳಿದ ಕೆಎಸ್​ಆರ್​ಟಿಸಿ ಬಸ್
ಕೆರೆಗೆ ಉರುಳಿದ ಕೆಎಸ್​ಆರ್​ಟಿಸಿ ಬಸ್
author img

By

Published : Nov 6, 2021, 10:58 AM IST

ಚಿಕ್ಕಬಳ್ಳಾಪುರ: 25 ಜನ ಪ್ರಯಾಣಿಕರಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.

ಬಾಗೇಪಲ್ಲಿಯಿಂದ ಚಿಂತಾಮಣಿ ಮಾರ್ಗವಾಗಿ ಈ ಸಾರಿಗೆ ಬಸ್ ಸಂಚರಿಸುತ್ತಿತ್ತು. ಮುಂದೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ.

ಕೆರೆಗೆ ಉರುಳಿದ ಕೆಎಸ್​ಆರ್​ಟಿಸಿ ಬಸ್
ಕೆರೆಗೆ ಉರುಳಿದ ಕೆಎಸ್​ಆರ್​ಟಿಸಿ ಬಸ್

ಬಸ್​ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.