ETV Bharat / state

ಬೆಟ್ಟದ ಮೇಲೆ ಕಂಡ ಚಿರತೆ ಗ್ರಾಮದಲ್ಲಿ ಪ್ರತ್ಯಕ್ಷ: ಜನರಲ್ಲಿ ಮೂಡಿದ ಆತಂಕ! ವಿಡಿಯೋ...

ಕಳೆದ ಎಂಟು ದಿನಗಳ ಹಿಂದೆ ಬೆಟ್ಟದ ಮೇಲೆ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಜನರ ನಿದ್ದೆ ಗೆಡಿಸಿದೆ.

ಚಿರತೆ
author img

By

Published : Aug 23, 2019, 6:55 AM IST

Updated : Aug 23, 2019, 9:09 AM IST

ಚಿಕ್ಕಬಳ್ಳಾಪುರ: ಕಳೆದ‌ ಎಂಟು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಬಳಿ ಕಂಡು ಬಂದಿದೆ.

ಕಳೆದ ಎಂಟು ದಿನಗಳ ಹಿಂದೆ ಬೆಟ್ಟದ ಮೇಲೆ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದ್ದು, ಗ್ರಾಮಸ್ಥರ ನಿದ್ದೆಯನ್ನು ಕೆಡಿಸಿದೆ. ಈಗಾಗಲೇ ಮೇಕೆಯೊಂದನ್ನು ಕೊಂದು ಪರಾರಿಯಾದ ಚಿರತೆಯನ್ನು ಹಿಡಿಯಲು ಗ್ರಾಮಸ್ಥರು ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಚಿರತೆಯನ್ನು ಬಂದಿಸಲು ಬೋನ್​​ಗಳನ್ನು ಏರ್ಪಡಿಸಿ, ಅದರೊಳಗೆ ನಾಯಿ ಹಾಗೂ ಮೇಕೆಗಳನ್ನು ಇಡಲಾಗಿದೆ.

ಬೆಟ್ಟದ ಮೇಲೆ ಕಂಡ ಚಿರತೆ ಗ್ರಾಮದಲ್ಲಿ ಪ್ರತ್ಯಕ್ಷ

ಸದ್ಯ ಗ್ರಾಮಕ್ಕೆ ಎಂಟ್ರಿ ಕೊಟ್ಟ ಚಿರತೆಯಿಂದ ಗ್ರಾಮಸ್ಥರು ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿನ ಜನತೆ ಮನೆಯಿಂದ ಹೊರಬರಲು ಭಯಭೀತರಾಗಿದ್ದು, ಚಿರತೆ ಸೆರೆಯಾದ್ರೆ ಸಾಕಪ್ಪ ಎಂದು‌ ನಿಟ್ಟುಉಸಿರು ಬಿಡುತ್ತಿದ್ದಾರೆ.

Intro:ಕಳೆದ‌ ಎಂಟು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಿಗೆ ಚಳ್ಳೆ ಹಣ್ಣು ತಿನಿಸುತ್ತಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಬಳಿ ಕಂಡು ಬಂದಿದೆ.Body:ಕಳೆದ ಎಂಟು ದಿನಗಳ ಹಿಂದೆ ಬೆಟ್ಟದ ಮೇಲೆ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದ್ದು ಗ್ರಾಮಸ್ಥರ ನಿದ್ದೆಯನ್ನು ಕೆಡಿಸುತ್ತಿದೆ.ಈಗಾಗಲೇ ಮೇಕೆಯೊಂದನ್ನು ಕೊಂದು ಪರಾರಿಯಾದ ಚಿರತೆಯನ್ನು ಹಿಡಿಯಲು ಗ್ರಾಮಸ್ಥರು ಸೇರಿದಂತೆ ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದು ಚಿರತೆಯನ್ನು ಬಂದಿಸಲು ಬೋನ್ ಗಳನ್ನು ಏರ್ಪಡಿಸಿ ನಾಯಿ ಹಾಗೂ ಮೇಕೆಗಳನ್ನು ಇಡಲಾಗಿದೆ.

ಸದ್ಯ ಗ್ರಾಮಕ್ಕೆ ಎಂಟ್ರೀ ಕೊಟ್ಟ ಚಿರತೆಯಿಂದ ಗ್ರಾಮಸ್ಥರು ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿನ ಜನತೆ ಮನೆಯಿಂದ ಹೊರಬರಲು ಭಯಭೀತರಾಗಿದ್ದು ಚಿರತೆ ಸೇರೆಯಾದ್ರೆ ಸಾಕಪ್ಪ ಎಂದು‌ನಿಟ್ಟುಉಸಿರನ್ನು ಬಿಡುತ್ತಿದ್ದಾರೆ.

Conclusion:
Last Updated : Aug 23, 2019, 9:09 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.