ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ದಿನ ಸಂಪೂರ್ಣ ಲಾಕ್​ಡೌನ್​ - ಚಿಕ್ಕಬಳ್ಳಾಪುರ ಜಿಲ್ಲೆ ಲಾಕ್‌ಡೌನ್

ಚಿಕ್ಕಬಳ್ಳಾಪುರದಲ್ಲಿ ಜೂನ್​ 10ರಿಂದ 14ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ವೈದ್ಯಕೀಯ ಸೇವೆ, ಹಾಲು ಮಾರಾಟ, ಆಸ್ಪತ್ರೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

lockdown-in-chikkaballapura-district
ಜಿಲ್ಲಾಧಿಕಾರಿ ಆರ್. ಲತಾ
author img

By

Published : Jun 8, 2021, 3:20 AM IST

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಲ್ಕನೇ ಬಾರಿ 4 ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಮಾಡುವಂತೆ ಜಿಲ್ಲಾಧಿಕಾರಿ ಆರ್. ಲತಾ ಆದೇಶಿಸಿದ್ದಾರೆ.

ಜೂನ್​ 10ರಿಂದ 14ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ವೈದ್ಯಕೀಯ ಸೇವೆ, ಹಾಲು ಮಾರಾಟ, ಆಸ್ಪತ್ರೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜನರ ಒಳಿತಿಗಾಗಿಯೇ ಮಾಡಲಾಗುತ್ತಿರುವ ಈ ನಾಲ್ಕು ದಿನಗಳ ಲಾಕ್‌ಡೌನ್‌ಗೆ ಸಾರ್ವಜನಿಕರು ಸಹಕರಿಸಬೇಕು. ಸಾರ್ವಜನಿಕರು ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿ ಮನೆಯಲ್ಲೇ ಸುರಕ್ಷಿತವಾಗಿರುವಂತೆ ಡಿಸಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.