ETV Bharat / state

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ.. ಹಿಂಬದಿಯ ಸವಾರ ಸ್ಥಳದಲ್ಲೇ ಸಾವು.. - ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ

ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ
Lorry collided with bike
author img

By

Published : Feb 12, 2021, 12:07 PM IST

ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಬಳಿ ನಡೆದಿದೆ. ಮುತ್ತೇಗೌಡ (25) ಮೃತ ದುರ್ದೈವಿ.

ಈತ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ದೊಡ್ಡಬಳ್ಳಾಪುರ-ಗೌರಿಬಿದನೂರು ಮಾರ್ಗ ಮಧ್ಯೆ ಇರುವ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.