ETV Bharat / state

ಮೇ 24 ಪಿಯುಸಿ, ಜೂನ್ 21 ರಿಂದ ಎಸ್​ಎಸ್ಎಲ್​ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್ - ಎಸ್​ಎಸ್ಎಲ್​ಸಿ ಪರೀಕ್ಷೆಗಳು

ಮೇ 24 ರಿಂದ ಪಿಯುಸಿ ಮತ್ತು ಜೂನ್ 21 ರಿಂದ ಎಸ್​ಎಲ್​ಸಿ ಪರೀಕ್ಷೆಗಳು ನಿಗದಿಯಾಗಿದ್ದು, ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೇ ಪರೀಕ್ಷೆಗಳಿಗೆ ಹಾಜರಾಗುವಂತೆ ಸಚಿವರು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.

may-24th-puc-and-june-21st-sslc-exams-minister-suresh-kumar
ಸುರೇಶ್ ಕುಮಾರ್
author img

By

Published : Apr 10, 2021, 6:08 PM IST

ಚಿಕ್ಕಬಳ್ಳಾಪುರ: ಮೇ 24 ರಿಂದ ಪಿಯುಸಿ ಮತ್ತು ಜೂನ್ 21 ರಿಂದ ಎಸ್​ಎಸ್​​ಎಲ್​ಸಿ ಪರೀಕ್ಷೆಗಳು ನಿಗದಿಯಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಕೋಲಾರ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಮೇ 24 ರಿಂದ ಪಿಯುಸಿ ಮತ್ತು ಜೂನ್ 21 ರಿಂದ ಎಸ್​ಎಸ್​​ಎಲ್​ಸಿ ಪರೀಕ್ಷೆಗಳು ನಿಗದಿಯಾಗಿದ್ದು, ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೇ ಪರೀಕ್ಷೆಗಳಿಗೆ ಹಾಜರಾಗುವಂತೆ ಸಚಿವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುರೇಶ್​ ಕುಮಾರ್

ಏಪ್ರಿಲ್​ನಲ್ಲಿ ಕೋವಿಡ್ ಮಿತಿ ಮೀರುತ್ತದೆ. ಮೇನಲ್ಲಿ ಕಡಿಮೆ ಆಗುತ್ತದೆ ಎಂದು ಅಧ್ಯಯನಗಳು ಹೇಳುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳ ಪರೀಕ್ಷಾ ದೃಷ್ಟಿಯಿಂದ ಸಿಲಬಸ್​ನಲ್ಲಿ ಶೇ 30 ಕಡಿಮೆ ಮಾಡಿದ್ದೇವೆ. ಈ ವರ್ಷ ಪರೀಕ್ಷಾ ಕೇಂದ್ರಗಳು ಕೇವಲ ಪರೀಕ್ಷಾ ಕೇಂದ್ರಗಳಾಗಿರುವುದಿಲ್ಲ, ಸುರಕ್ಷಾ ಕೇಂದ್ರಗಳಾಗಿರುತ್ತವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.