ETV Bharat / state

ಖಾಸಗಿ ಬಸ್- ಟ್ರಾಕ್ಟರ್​ ನಡುವೆ ಡಿಕ್ಕಿ 15 ಕ್ಕೂ ಹೆಚ್ಚು ಜನರಿಗೆ ಗಾಯ - ಚಿಕ್ಕಬಳ್ಳಾಪುರ ಸುದ್ದಿ

ಟ್ರ್ಯಾಕ್ಟರ್‌ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

bus- tractor Accident
ಖಾಸಗಿ ಬಸ್- ಟ್ರಾಕ್ಟರ್​ ನಡುವೆ ಡಿಕ್ಕಿ 15 ಕ್ಕೂ ಹೆಚ್ಚು ಜನರಿಗೆ ಗಾಯ
author img

By

Published : Dec 15, 2019, 7:12 AM IST

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್‌ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯ ಕೆಂದನಹಳ್ಳಿ ಸಮೀಪ ನಡೆದಿದೆ.

ಖಾಸಗಿ ಬಸ್- ಟ್ರಾಕ್ಟರ್​ ನಡುವೆ ಡಿಕ್ಕಿ 15 ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು ಕಡೆಯಿಂದ ಮದನಪಲ್ಲಿ ಹೋಗುತ್ತಿದ್ದ ಖಾಸಗಿ ಬಸ್ ಕೆಂದನಹಳ್ಳಿ ಬಳಿ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮದನಪಲ್ಲಿ ಕಡೆಯ ಇಮ್ರಾನ್, ತೀರ್ಥಮ್ಮ, ಸುಕನ್ಯಾ, ನಾರಾಯಣಮ್ಮ, ಸುಜಾತಾ ಹಾಗು ಬೆಂಗಳೂರು ಮೂಲದ ಸೈಯದ್ ಫಾಹಿಮ್, ಹಿದಾಯತ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿ ಗಾಯಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವ ಇನ್ನೂ ಕೆಲ ವ್ಯಕ್ತಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಟ್ರಾಕ್ಟರ್‌ಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯ ಕೆಂದನಹಳ್ಳಿ ಸಮೀಪ ನಡೆದಿದೆ.
Body:ಬೆಂಗಳೂರು ಕಡೆಯಿಂದ ಮದನಪಲ್ಲಿ ಹೋಗುತ್ತಿದ್ದ ಖಾಸಗಿ ಬಸ್ ಕೆಂದನಹಳ್ಳಿ ಬಳಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮದನಪಲ್ಲಿ ಕಡೆಯ ಇಮ್ರಾನ್,ತೀರ್ಥಮ್ಮ. ಸುಕನ್ಯಾ,ನಾರಾಯಣಮ್ಮ,ಸುಜಾತಾ,ಮತ್ತು ಬೆಂಗಳೂರು ಮೂಲದ ಸೈಯದ್ ಫಾಹಿಮ್, ಹಿದಾಯತ್, ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇನ್ನೂ ಘಟನ ಸ್ಥಳಕ್ಕೆ ಸಾರ್ವಜನಿಕರು ಜಮಾಜಿಸಿ ಗಾಯಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವ ಇನ್ನೂ ಕೆಲ ವ್ಯಕ್ತಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.