ETV Bharat / state

ಪರಿಸರ ಕಾಳಜಿ ಮೂಡಿಸಲು ಚಿಕ್ಕಬಳ್ಳಾಪುರದಲ್ಲಿ ಅರಣ್ಯ ಇಲಾಖೆಯಿಂದ ಹೊಸ ಪ್ಲಾನ್ - undefined

ಗಿಡ - ಮರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಅರಣ್ಯ ಮತ್ತು ಸರ್ಕಾರಿ ಜಾಗದಲ್ಲಿ ಬೀಜದುಂಡೆ ಹಾಕಿ, ಮಳೆಗಾಲದಲ್ಲಿ ಬೀಜ ಮೊಳಕೆಯೊಡೆದು ಮರವಾಗಿ ಬೆಳೆಯುವ ದೃಷ್ಟಿಯಿಂದ ಸರ್ಕಾರ ಬೀಜದುಂಡೆ ತಯಾರಿಗೆ ಉತ್ತೇಜನ ಕೊಡುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ಕೂಡಾ ಬೀಜದುಂಡೆ ತಯಾರಿಗೆ ಮುಂದಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಸುಮಾರು ಮೂವತ್ತು ಸಾವಿರ ಬೀಜದುಂಡೆಗಳನ್ನು ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಅರಣ್ಯ ಇಲಾಖೆಯಿಂದ ಹೊಸ ಪ್ಲಾನ್
author img

By

Published : Jun 19, 2019, 9:50 PM IST

Updated : Jun 19, 2019, 11:07 PM IST

ಚಿಕ್ಕಬಳ್ಳಾಪುರ: ಅರಣ್ಯ ಇಲಾಖೆಯಿಂದ ಬೀಜದುಂಡೆ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು ಮೂವತ್ತು ಸಾವಿರ ಬೀಜಗಳನ್ನೊಳಗೊಂಡ ಉಂಡೆಗಳನ್ನು ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಡಿದರು.

ವಿದ್ಯಾರ್ಥಿಗಳಿಗೆ ಪಾಠದೊಂದಿಗೆ, ಪರಿಸರದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಕಾಡು ಸಂರಕ್ಷಿಸುವ ಈ ಕಾರ್ಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಾಕ್ತವಾಗಿದೆ. ಇನ್ನು ಈ ಬೀಜದುಂಡೆ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.

ಅರಣ್ಯ ಮತ್ತು ಸರ್ಕಾರಿ ಜಾಗದಲ್ಲಿ ಬೀಜದುಂಡೆ ಹಾಕಿ, ಮಳೆಗಾಲದಲ್ಲಿ ಬೀಜ ಮೊಳಕೆಯೊಡೆದು ಮರವಾಗಿ ಬೆಳೆಯುವ ದೃಷ್ಟಿಯಿಂದ ಸರ್ಕಾರವೇ ಇದಕ್ಕೆ ಉತ್ತೇಜನ ಕೊಡುತ್ತಿದೆ. ಆದ್ದರಿಂದ ಅರಣ್ಯಾಧಿಕಾರಿಗಳು ಆಯಾ ಪ್ರದೇಶಗಳ ಮಕ್ಕಳ ಕೈಯಲ್ಲಿ ಈ ರೀತಿಯ ಬೀಜದುಂಡೆ ಮಾಡಿಸುತ್ತಿದ್ದಾರೆ.

Intro:ಅರಣ್ಯ ಇಲಾಖೆಯಿಂದ ಬೀಜದುಂಡೆ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು ಮೂವತ್ತು ಸಾವಿರ ಉಂಡೆಗಳನ್ನು ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಡಿದರು. Body:ವಿದ್ಯಾರ್ಥಿಗಳಿಗೆ ಪಾಠದ ಜೊತೆ ಪರಿಸರದ ಬಗ್ಗೆ ಅರಿವು ಮೂಡಿಸುವುದರ ಜೊತೆ ಕಾಡನ್ನು ಸಂರಕ್ಷಿಸುವ ಈ ಕಾರ್ಯಕ್ಕೆ ಉತ್ತಮ ಪ್ರತಿಕ್ರಿಯೇ ವ್ಯಾಕ್ತವಾಯಿದೆ. ಇನ್ನೂ ಈ ಬೀಜದುಂಡೆ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ನಡೆಸಿಕೊಂಡು ಬರುತ್ತಿದ್ದು ಅರಣ್ಯ ಮತ್ತು ಸರ್ಕಾರಿ ಜಾಗದಲ್ಲಿ ಬೀಜದುಂಡೆಯನ್ನು ಹಾಕಿ ಮಳೆ ಬಂದ ಸಂಧರ್ಭದಲ್ಲಿ ಬೀಜ ಮೊಳಕೆ ಹೊಡೆದು ಗಿಡವಾಗಿ ಮರವಾಗಿ ಕಾಡಿನಲ್ಲಿ ಮರಬೆಳೆಯುವ ದೃಷ್ಟಿಯಿಂದ ಸರ್ಕಾರವೇ ಇದಕ್ಕೆ ಉತ್ತೇಜನ ಕೊಡುತ್ತಿದ್ದು ಆದ್ದರಿಂದ ಅರಣ್ಯಾಧಿಕಾಗಳು ಆಯಾ ಪ್ರದೇಶಗಳಲ್ಲು ಮಕ್ಕಳ ಕೈನಲ್ಲಿ ಉಂಡುಮಾಡಿಸಲಾಗುತ್ತಿದೆ.ಇನ್ನೂ ಇದಕ್ಕೆ ಸಂಭಂದಿಸಿದಂತೆ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.

ಬೈಟ್:-ವಿದ್ಯಾರ್ಥಿನಿ

ಈ ಸಂಧರ್ಭದಲ್ಲಿ ಗ್ರಾಮಪಂಚಾಯಿತಿ ಪಿಡಿಒ ಎಂ.ವೆಂಕಟೇಶ್ ಸರ್ಕಾರಿ ಪೌಢ ಶಾಲೆ ಮುಖ್ಯೋಪಾಧ್ಯಾಯಿನಿ ವಿಜಯವತಿ ಅರಣ್ಯಾಧಿಕಾರಿ ಸಲೀಮ್ ಶಿಕ್ಷಕರಾದ ರೆಡ್ಡಪ್ಪ, ಮುನಿಕೃಷ್ಣಪ್ಪ ಮತ್ತು ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.Conclusion:
Last Updated : Jun 19, 2019, 11:07 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.