ETV Bharat / state

ಸಿಎಎ,ಎನ್​ಆರ್​ಸಿ,ಎನ್​ಪಿಆರ್​ಗೆ ವಿರೋಧ: ಚಿಂತಾಮಣಿಯಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಕಾಯ್ದೆ ವಿರೋಧಿಸಿ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

Opposition to CAA, NRC, NPR.. Silent protest in Chintamani wearing black belt
ಸಿಎಎ,ಎನ್​ಆರ್​ಸಿ,ಎನ್​ಪಿಆರ್​ಗೆ ವಿರೋಧ..ಚಿಂತಾಮಣಿಯಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ
author img

By

Published : Jan 25, 2020, 1:44 PM IST

ಚಿಕ್ಕಬಳ್ಳಾಪುರ: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಕಾಯ್ದೆ ವಿರೋಧಿಸಿ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಸಿಎಎ,ಎನ್​ಆರ್​ಸಿ,ಎನ್​ಪಿಆರ್​ಗೆ ವಿರೋಧ: ಚಿಂತಾಮಣಿಯಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ

ಪ್ರತಿಭಟನೆಯಲ್ಲಿ ಪಾಲ್ಗೊಂಡ ದಲಿತ ಮತ್ತು ಮುಸ್ಲಿಂ ಸಮುದಾಯದ ನೂರಾರು ಜನರು ಸರ್ವ ಜನಾಂಗದ ಶಾಂತಿಯುತ ದೇಶ ನಮ್ಮದು. ಕೇಂದ್ರ ಸರ್ಕಾರ ಕಾಯ್ದೆ ತರುವ ಮೂಲಕ ದೇಶದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಲು ಹೊರಟಿದೆ. ದೇಶವನ್ನು ಉಳಿಸಲು ಹಾಗೂ ಸಂವಿಧಾನದ ರಕ್ಷಣೆಗೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಸೂಕ್ತ ಭದ್ರತೆ ಕೈಗೊಂಡಿದ್ದರು.

Intro:ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ, ರಾಷ್ಟ್ರೀಯ ಪೌರತ್ವ ನೋಂದಣಿ ಎನ್‌ಆರ್‌ಸಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಎನ್‌ಪಿಆರ್‌ ವಿರೋಧಿಸಿ ಜಿಲ್ಲೆಯ ಚಿಂತಾಮಣಿ ನಗರದಲ್ಲಿಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.Body:
ಪ್ರಗತಿ ಪರ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯದ ನೂರಾರು ಜನರು ಬೃಹತ್ ಮೌನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸರ್ವ ಜನಾಂಗದ ಶಾಂತಿಯುತ ದೇಶ ನಮ್ಮದು. ಕೇಂದ್ರ ಸರ್ಕಾರ ಕಾಯ್ದೆ ತರುವ ಮೂಲಕ ದೇಶದಲ್ಲಿ ಅಶಾಂತಿ ವಾತಾವರಣ ನಿರ್ಮಿಸಲು ಹೊರಟಿದೆ’ ಎಂದು ಹೇಳಿದ್ದರು.

ದೇಶವನ್ನು ಉಳಿಸಲು ಹಾಗೂ ಸಂವಿಧಾನವನ್ನು ರಕ್ಷಿಸಿ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದೇವೆ. ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.