ETV Bharat / state

ಶಾಂತಿಯುತವಾಗಿ ನಡೆಯಿತು ಚಿಕ್ಕಬಳ್ಳಾಪುರ ಉಪಚುನಾವಣೆ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 86.19% ಮತದಾನ‌ ನಡೆದಿದ್ದು 15 ಕ್ಷೇತ್ರಗಳ ಪೈಕಿ ಹೆಚ್ಚು ಮತದಾನ‌ ನಡೆದಿರುವ ಕ್ಷೇತ್ರವಾಗಿ ಹೊರಹೊಮ್ಮಿದೆ. ಇನ್ನು ಬಹುತೇಕ ಶಾಂತಿಯುತ ಮತದಾನ ನಡೆದಿದೆಯೆಂದು ಜಿಲ್ಲಾಧಿಕಾರಿ ಆರ್.ಲತಾ ಸಂತಸ ವ್ಯಕ್ತಪಡಿಸಿದ್ದಾರೆ.

Peacefully completed by-election of Chikkaballapur
ಶಾಂತಿಯುತವಾಗಿ ನಡೆಯಿತು ಚಿಕ್ಕಬಳ್ಳಾಪುರ ಉಪಚುನಾವಣೆ
author img

By

Published : Dec 5, 2019, 11:17 PM IST

ಚಿಕ್ಕಬಳ್ಳಾಪುರ : ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಬಹುತೇಕ ಶಾಂತಿಯುತ ಮತದಾನ ನಡೆದಿದೆಯೆಂದು ಜಿಲ್ಲಾಧಿಕಾರಿ ಆರ್.ಲತಾ ಸಂತಸ ವ್ಯಕ್ತಪಡಿಸಿದ್ದಾರೆ.

ಶಾಂತಿಯುತವಾಗಿ ನಡೆಯಿತು ಚಿಕ್ಕಬಳ್ಳಾಪುರ ಉಪಚುನಾವಣೆ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 86.19% ಮತದಾನ‌ ನಡೆದಿದ್ದು 15 ಕ್ಷೇತ್ರಗಳ ಪೈಕಿ ಹೆಚ್ಚು ಮತದಾನ‌ ನಡೆದಿರುವ ಕ್ಷೇತ್ರವಾಗಿ ಹೊರಹೊಮ್ಮಿದೆ. ಒಟ್ಟು 254 ಮತಗಟ್ಟೆಗಳನ್ನು ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದು 46 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳಾಗಿ ಸೂಚಿಸಲಾಗಿತ್ತು. ಸದ್ಯ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆದಿದೆಯೆಂದು ಕ್ಷೇತ್ರದ ಮತದಾರರಿಗೆ, ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಯ ಭವಿಷ್ಯ ಮತಯಂತ್ರಗಳಲ್ಲಿ ಅಡಗಿದ್ದು ಮತಯಂತ್ರಗಳನ್ನು ಅಧಿಕಾರಿಗಳು ನಗರದ ಜ್ಯೂನಿಯರ್ ಕಾಲೇಜು ಕೊಠಡಿಗಳಲ್ಲಿ ಭದ್ರಪಡಿಸಿ ಇಟ್ಟಿದ್ದಾರೆ. 9 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರು ಯಾರ ಕೈಹಿಡಿಯಲಿದ್ದಾರೆಂಬುವುದು ತಿಳಿದು ಬರಲಿದೆ.

Intro:ಚಿಕ್ಕಬಳ್ಳಾಪುರ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಬಹುತೇಕ ಶಾಂತಿಯುತ ಮತದಾನ ನಡೆದಿದ್ದು ಜಿಲ್ಲಾಧಿಕಾರಿ ಆರ್ ಲತಾ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

Body:ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 86.19% ಮತದಾನ‌ ನಡೆದಿದ್ದು 15 ಕ್ಷೇತ್ರಗಳ ಪೈಕಿ ಹೆಚ್ಚು ಮತದಾನ‌ ನಡೆದಿರುವ ಕ್ಷೇತ್ರವಾಗಿ ಹೊರಹೊಮ್ಮಿದೆ. ಒಟ್ಟು 254 ಮತಗಟ್ಟೆಗಳನ್ನು ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದು 46 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳಾಗಿ ಸೂಚಿಸಲಾಗಿತ್ತು.

ಇನ್ನೂ 95 ರ ವೃದ್ದೆ ಮತಚಾಲಾಯಿಸಿದ್ದು ಹಾಗೂ ಕುಟುಂಬದ 110 ಸದಸ್ಯರು ಮತಚಾಲಾಯಿಸಿದ್ದು ವಿಶೇಷವಾಗಿತ್ತು. ಮನಿಸಿಪಲ್ ಕಾಲೇಜು ಆವರಣದಲ್ಲಿ ಸಮಯ ಮುಗಿಯುತ್ತಿದ್ದಂತೆ ಅಧಿಕಾರಿಗಳು ಮತದಾರನ್ನು ಆಹ್ವಾನಿಸಿದ್ದು ವಿಶೇಷವಾಗಿತ್ತು.ಕತ್ತಲಾಗುತ್ತಿದಂತೆ ಹಲವು ಮತಗಟ್ಟೆಗಳಲ್ಲಿ ಸೊಳ್ಳೆಗಾಳ ಕಾಟ ಎಚ್ಚಾಗಿದ್ದು ನಿಯಂತ್ರಿಸಲು ಸೊಳ್ಳೆ ಭತ್ತಿಗಳ ಮೊರೆಹೋಗಿದ್ರು.

ಸದ್ಯ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆದಿದ್ದು ಕ್ಷೇತ್ರದ ಮತದಾರರಿಗೆ,ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಒಟ್ಟು 9 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಅಡಗಿದ್ದು ಮತಯಂತ್ರಗಳನ್ನು ಅಧಿಕಾರಿಗಳು ನಗರದ ಜ್ಯೂನಿಯರ್ ಕಾಲೇಜು ಕೊಠಡಿಗಳಲ್ಲಿ ಭ್ರಧ್ರಪಡಿಸಲಾಗಿದ್ದು 9 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರು ಯಾರ ಕೈಹಿಡಿಯಲಿದ್ದಾರೆಂಬುವುದು ತಿಳಿದು ಬರಲಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.