ETV Bharat / state

ಆ್ಯಂಬುಲೆನ್ಸ್‌ಗೂ ದಾರಿ ಬಿಡದ ಕಾರ್ಯಕರ್ತರು.. ಪೊಲೀಸರ ಹರಸಾಹಸ - ಉಪಚುನಾವಣೆ

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಮೂರು ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಕಾರ್ಯಕರ್ತರು ನಗರದಲ್ಲಿ ಜಮಾಯಿಸಿದ್ದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್​ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತರು ಆ್ಯಂಬುಲೆನ್ಸ್​ಗಳಿಗೂ ದಾರಿ ಮಾಡಿ ಕೊಡದೆ ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ.

jds and bjp activists, ಬಿಜೆಪಿ,ಜೆಡಿಎಸ್ ಕಾರ್ಯಕರ್ತರು
author img

By

Published : Nov 18, 2019, 9:09 PM IST

ಚಿಕ್ಕಬಳ್ಳಾಪುರ : ಇಂದು ನಗರದ ಮುಖ್ಯರಸ್ತೆಗಳು ಅಕ್ಷರ ಸಹ ಜನಸಾಗರದಿಂದ ತುಂಬಿ ತುಳುಕುತ್ತಿದ್ದವು. ಬಿಜೆಪಿ ಮತ್ತು ಜೆಡಿಎಸ್​ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತರು ಆ್ಯಂಬುಲೆನ್ಸ್‌ಗಳಿಗೂ ದಾರಿ ಮಾಡಿ ಕೊಡದೆ ಆ್ಯಂಬುಲೆನ್ಸ್​ನಲ್ಲಿದ್ದ ರೋಗಿಗಳ ಪರದಾಡಿದ ಘಟನೆ ನಡೆದಿದೆ.

ಆ್ಯಂಬುಲೆನ್ಸ್​ಗೂ ದಾರಿ ಬಿಡದ ಕಾರ್ಯಕರ್ತರು..

ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಮೂರು ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಕಾರ್ಯಕರ್ತರು ನಗರದಲ್ಲಿ ಜಮಾಯಿಸಿದ್ದರು. ನಗರದ ಶಿಡ್ಲಘಟ್ಟ ಸರ್ಕಲ್ ಬಳಿ ಬಿಜೆಪಿ ನಾಯಕರಾದ ಅಶ್ವತ್ಥ ನಾರಾಯಣ, ಸಚಿವ ಸಿ ಟಿ ರವಿ, ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಪ್ರಚಾರ ಕೈಗೊಂಡಿದ್ದರು. ಇದಕ್ಕೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ನಗರದ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದ ಆಂಬುಲೆನ್ಸ್​ಗೆ ಕಾರ್ಯಕರ್ತರು ದಾರಿ ಬಿಡದೆ ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ರಸ್ತೆಯಲ್ಲೇ ನಿಂತು ರೋಗಿ ಪರದಾಡುವಂತಾಯಿತು.

ಅದೇ ರೀತಿ ಜೆಡಿಎಸ್ ಕಾರ್ಯಕರ್ತರು ಕೋರ್ಟ್ ಸರ್ಕಲ್ ಬಳಿ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ನಡೆಸುತ್ತಿದ್ದ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಆ್ಯಂಬುಲೆನ್ಸ್ ಸುಮಾರು 10 ನಿಮಿಷಗಳ ಕಾಲ ಜನರ ಮಧ್ಯೆ ಸಿಲುಕಿ ಪರದಾಡುವಂತಾಯಿತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಆ್ಯಂಬುಲೆನ್ಸ್​ಗೆ ದಾರಿ ಮಾಡಿ ಕೊಟ್ಟರು.

Intro:ಚಿಕ್ಕಬಳ್ಳಾಪುರ ಜಿಲ್ಲೆ ಇಂದು ಅಕ್ಷರಶಃ ಜನಸ್ತೋಮದಿಂದ ತುಂಬಿದ್ದು ನಗರದ ಮುಖ್ಯರಸ್ತೆಗಳು ಜನಸಾಗರದಿಂದ ತುಂಬಿದ್ದ ವೇಳೆ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದ ಅಂಬೂಲೈನ್ಸ್ ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ರಸ್ತೆಯಲ್ಲೇ ನಿಂತು ರೋಗಿ ಪರದಾಡುವಂತಾಗಿದೆ.

Body:ಚಿಕ್ಕಬಳ್ಳಾಪುರ ನಗರ ಶಿಡ್ಲಘಟ್ಟ ಸರ್ಕಲ್ ಬಳಿ ಬಿಜೆಪಿ ನಾಯಕರು ಶಕ್ತಿ ಪ್ರದರ್ಶನ ಮಾಡುತ್ತಿದ್ದು ಅಬ್ಯರ್ಥಿ ಸುಧಾಕರ್ ಪರ ಅಶ್ವತ್ಥ ನಾರಾಯಣ,ಸಿಟಿ ರವಿ ಸಾಥ್ ನೀಡುತ್ತಿದ್ದು ಇದೇ ವೇಳೆ ನಗರದ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದ ಆಂಬುಲೇನ್ಸ್ ಗೆ ಕಾರ್ಯಕರ್ತರು ದಾರಿ ಬಿಡದೇ ರೋಗಿ ಪರದಾಡುವಂತಾಗಿದೆ.

ನಂತರ ಜೆಡಿಎಸ್ ಕಾರ್ಯಕರ್ತರು ಕೋರ್ಟ್ ಸರ್ಕಲ್ ಬಳಿ ಬಬಂಲಿಗರೊಂದಿಗೆ ನಾಮಪತ್ರ ಸಲ್ಲಿಕೆ ನಡೆಸುತ್ತಿದ್ದ ವೇಳೆ ಮತ್ತೆ ಅಂಬುಲೇನ್ಸ್ ಸುಮಾರು 10 ನಿಮಿಷಗಳ ಕಾಲ ಜನರ ಮಧ್ಯೆ ಸಿಲುಕಿ ಪರದಾಡುವಂತಾಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಅಂಬುಲೇನ್ಸ್ ಗೆ ದಾರಿ ಮಾಡಿಕೊಟ್ಟರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.