ETV Bharat / state

ಚಿಕ್ಕಬಳ್ಳಾಪುರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರ ಪ್ರತಿಭಟನೆ

author img

By

Published : Dec 21, 2019, 7:30 PM IST

ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಗುಡಿಬಂಡೆ ಪಟ್ಟಣದ ಜಾಮಿಯಾ ಮಸೀದಿ ಆವರಣದಲ್ಲಿ ಜಾಮಿಯಾ ಉಲ್ ಮಾಯಿ ಹಿಂದ್ ಸಂಘಟನೆ ಸದಸ್ಯರು ಮತ್ತು ಸಮುದಾಯದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Protest against the Citizenship Amendment Act
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಚಿಕ್ಕಬಳ್ಳಾಪುರ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಗುಡಿಬಂಡೆ ಪಟ್ಟಣದ ಜಾಮಿಯಾ ಮಸೀದಿ ಆವರಣದಲ್ಲಿ ಜಾಮಿಯಾ ಉಲ್ ಮಾಯಿ ಹಿಂದ್ ಸಂಘಟನೆ ಸದಸ್ಯರು ಮತ್ತು ಮುಸ್ಲಿಂ ಸಮುದಾಯದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪೌರತ್ವ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ

ಫಯಾಜ್ ಅಹ್ಮದ್ ಖಾನ್ ಮಾತನಾಡಿ, ಧರ್ಮದ ಆಧಾರದಲ್ಲಿ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ವಿಚಾರ ಸಂವಿಧಾನದತ್ತ ಸಮಾನತೆ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗಿದೆ. ಈ ಕಾಯ್ದೆಗೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ತಿದ್ದುಪಡಿ ಮಾಡಲಾಗಿದೆ. ಸರ್ಕಾರ ಧರ್ಮಧರ್ಮಗಳ ಮಧ್ಯೆ ವೈರತ್ವದ ಬೀಜ ಬಿತ್ತುವಂತಹ ಕೆಲಸಕ್ಕೆ ಕೈ ಹಾಕಬಾರದು ಎಂದು ಟೀಕಿಸಿ, ಆಕ್ರೋಶ ವ್ಯಕ್ತಪಡಿಸಿದರು.

ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಸಿಗ್ಗಾಪತ್ ವುಲ್ಲಾ ಹಾಗೂ ಆರಕ್ಷಕ ವೃತ್ತ ನಿರೀಕ್ಷಕ ಸುನಿಲ್​ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Intro:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
Body:ಪೌರತ್ವ ತಿದ್ದುಪಡಿ ವಿದೇಯಕ ವಿರೋಧಿಸಿ ಗುಡಿಬಂಡೆ ಪಟ್ಟಣದ ಜಾಮಿಯಾ ಮಸೀದಿ ಆವರಣದಲ್ಲಿ ಜಾಮಿಯಾ ಉಲ್ ಮಾಯಿ ಹಿಂದ್ ಸಂಘಟನೆ ಸದಸ್ಯರು ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಕಾರ್ಯಕರ್ತರು ಪ್ರತಿಭಟನೆ
Conclusion:

ಫಯಾಜ್ ಅಹ್ಮದ್ ಖಾನ್ ಮಾತನಾಡಿ ಧರ್ಮದ ಆಧಾರದಲ್ಲಿ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ಹಾಗೂ ಸಂವಿಧಾನದತ್ತ ಸಮಾನತೆ ಹಕ್ಕುಗಳನ್ನು ಉಲ್ಲಂಘಿಸಿ ವಿದೇಯಕ ಇದಾಗಿದೆ. ಈ ವಿದೇಯಕವನ್ನು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ತಂದಿರುವ ತಿದ್ದುಪಡಿಯಾಗಿದೆ. ಸರ್ವ ಧರ್ಮಗಳ ಶಾಂತಿಯ ನಾಡು ಈ ನಾಡಿನಲ್ಲಿ ಕೋಮು ಸಾಮರಸ್ಯದಲ್ಲಿ ಜೀವನ ಮಾಡಲು ಬದುಕು ಕಟ್ಟಿಕೊಳ್ಳಲು ಅಳುವ ಸರ್ಕಾರಗಳು ಆಲೋಚನೆಯ ವಿದೇಯಕಗಳು ಇರಬೇಕೆ ಹೊರೆತು ಧರ್ಮ ಧರ್ಮಗಳ ಮದ್ಯೆ ಬಿತ್ತುವಂತಹ ಕೆಲಸಕ್ಕೆ ಕೈ ಹಾಕಬಾರದು ಈ ತಿದ್ದುಬಡಿ ವಿದೇಯಕ ದೇಶದ ಬಹುಸಂಖ್ಯಾತ ಜನರ ವಿರುದ್ಧವಾದ ಮಸೂದೆಯಾಗಿದೆ ಟೀಕಿಸಿ ಆಕ್ರೋಶವನ್ನು ವ್ಯಕ್ತಪಡಿಸಿದರು....

ನಂತರ ಗ್ರೇಟ್ ತಹಶೀಲ್ದಾರ್ ಸಿಗ್ಗಾಪತ್ ವುಲ್ಲಾ ಹಾಗೂ ಆರಕ್ಷಕ ವೃತ್ತ ನಿರೀಕ್ಷಕ ಸುನಿಲ್ ರವರಿಗೆ ಮನವಿ ಪತ್ರ ಸಲ್ಲಿಸಿದರು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.