ETV Bharat / state

ಬಿಎಸ್​​ವೈ ಸಿಎಂ ಆದ್ಮೇಲೆ ರಾಜ್ಯದಲ್ಲಿ ಮಳೆ ಬೆಳೆ ಬಂಪರ್​​: ಸಚಿವ  ನಾಗೇಶ್ ಗುಣಗಾನ - ಚಿಕ್ಕಬಳ್ಳಾಪುರದಲ್ಲಿ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಅಬಕಾರಿ ಸಚಿವ ಹೆಚ್ ನಾಗೇಶ್

ಸಿಎಂ ಯಡಿಯೂರಪ್ಪ ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅವರು ಮುಖ್ಯಮಂತ್ರಿ ಆದಮೇಲೆ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ಹೇಳಿದರು.

ಅಬಕಾರಿ ಸಚಿವ ಹೆಚ್ ನಾಗೇಶ್
author img

By

Published : Oct 19, 2019, 8:27 PM IST

ಚಿಕ್ಕಬಳ್ಳಾಪುರ: ಯಡಿಯೂರಪ್ಪ ಮುಖ್ಯಮಂತ್ರಿ ಆದಮೇಲೆ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ ಎಂದು ಅಬಕಾರಿ ಸಚಿವ ಹೆಚ್ ನಾಗೇಶ್ ಹೇಳಿಕೆ ನೀಡಿದ್ದಾರೆ.

ಅಬಕಾರಿ ಸಚಿವ ಹೆಚ್ ನಾಗೇಶ್

ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆಲಸ ಮಾಡುತ್ತಿದೆ. ಎಲ್ಲವನ್ನು ಸಮರ್ಪಕವಾಗಿ ಮಾಡುತ್ತಿದೆ. ಸಿಎಂ ಯಡಿಯೂರಪ್ಪ ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅವರು ಸಿಎಂ ಆದಮೇಲೆ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ ಎಂದರು.

ಪ್ರತಿ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಏನಾದರೂ ಒಂದು ಹೇಳಿಕೆ ನೀಡುತ್ತಲೇ ಇರುತ್ತವೆ. ಪ್ರತಿಪಕ್ಷಗಳ ಕೆಲಸವೇ ವಿರೋಧ ಮಾಡುವುದಲ್ಲವೇ ಎಂದು ಸಚಿವ ನಾಗೇಶ್ ಹೇಳಿದರು.

Intro:ಯಡಿಯೂರಪ್ಪ ಮುಖ್ಯಮಂತ್ರಿ ಆದ್ಮೇಲೆ ರಾಜ್ಯ ಮಳೆ ಬೆಳೆ : ಅಬಕಾರಿ ಸಚಿವ ಎಚ್ ನಾಗೇಶ್Body:ಬೈಟ್ : ಅಬಕಾರಿ ಸಚಿವ ಎಚ್ ನಾಗೇಶ್ Conclusion:ವಿರೋಧ ಪಕ್ಷಗಳ ಕೆಲಸ ವಿರೋಧ ಮಾಡುವುದಲ್ಲವಾ:ಅಬಕಾರಿ ಸಚಿವ ಎಚ್ ನಾಗೇಶ್

ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ನೂತನವಾಗಿ ಐಟಿಐ ಕಾಲೇಜು ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅಬಕಾರಿ ಸಚಿವ ಎಚ್. ನಾಗೇಶ್ ಮಾತನಾಡಿದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆಲಸ ಮಾಡುತ್ತಿದೆ

ಸಿಎಂ ಯಡಿಯೂರಪ್ಪ ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಯಡಿಯೂರಪ್ಪ ಸಿಎಂ ಅದ ಮೇಲೆ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ

ಆದರೆ ಬಿಜೆಪಿ ಸರ್ಕಾರ ಎಲ್ಲವನ್ನು ಸಮರ್ಪಕವಾಗಿ ಮಾಡುತ್ತಿದೆ ವಿರೋಧ ಪಕ್ಷಗಳು ಏನಾದರೂ ಒಂದು ಹೇಳಿಕೆ ನೀಡುತ್ತಿದ್ದಾರೆ ವಿರೋಧ ಪಕ್ಷ ವ್ಯಾಖ್ಯಾನ ನೀಡುವುದ್ದಕ್ಕಾಗಿ ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುತ್ತಾರೆ ಅದು ಅವ್ರ ಕೆಲಸವಾಗಿದೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.