ETV Bharat / state

ಬಾಲಕಿ ಮೇಲೆ ನಿರಂತರ ಅತ್ಯಾಚಾರ ಆರೋಪ : 7 ಜನರ ವಿರುದ್ದ ದೂರು ದಾಖಲು - ಮಂಚೇನಹಳ್ಳಿ ಪೊಲೀಸ್ ಠಾಣೆ

ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ 7 ಜನರ ವಿರುದ್ದ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..

rape-case
ಅತ್ಯಾಚಾರ ಆರೋಪ
author img

By

Published : Jul 2, 2021, 11:32 AM IST

ಚಿಕ್ಕಬಳ್ಳಾಫುರ : ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ 7 ಜನರ ವಿರುದ್ದ ದೂರು ದಾಖಲಾಗಿದೆ. ಈ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿ ಗರ್ಭಿಣಿ ಆದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, 7 ಜನ ಕಿರಾತಕರು ಬಾಲಕಿಯನ್ನು ಪುಸಲಾಯಿಸಿ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೊಡ್ಡಬ್ಯಾಲ್ಯಾ ಗ್ರಾಮದ ನಿವಾಸಿ ಗೌರಿ ಸೇರಿದಂತೆ ಅದ್ದೆಕೊಪ್ಪ ಗ್ರಾಮದ ಮೂರ್ತಿ, ರಾಜೇಶ್, ವಿನೋದ್, ನರಸಿಂಹಮೂರ್ತಿ ಸೇರಿ 7 ಜನರ ವಿರುದ್ಧ ಅತ್ಯಾಚಾರ ಆರೋಪದಡಿ ದೂರು ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.