ETV Bharat / state

ಶಾಲೆಯ ಜಮೀನು ಅಕ್ರಮ ಒತ್ತುವರಿ.. ಸರ್ವೆ ಮಾಡಿ ತೆರವುಗೊಳಿಸಿದ ಅಧಿಕಾರಿಗಳು..

ಸರ್ಕಾರಿ ಹಿರಿಯ ಪ್ರೌಢ ಶಾಲೆಗೆ ಮಂಜೂರಾಗಿದ್ದ ಜಮೀನಿನ ಅಕ್ರಮ ಒತ್ತುವರಿಯನ್ನು ಅಧಿಕಾರಿಗಳು ಸರ್ವೇ ನಡೆಸಿ ತೆರವುಗೊಳಿಸಿದ್ದಾರೆ.

ಶಾಲೆಯ ಜಮೀನು ಅಕ್ರಮ ಒತ್ತುವರಿ
author img

By

Published : Sep 20, 2019, 9:16 AM IST

ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲೂಕಿನ ಕುರುಬೂರು ಸರ್ಕಾರಿ ಹಿರಿಯ ಪ್ರೌಢ ಶಾಲೆಗೆ ಮಂಜೂರಾಗಿದ್ದ 3 ಎಕರೆ 9 ಗುಂಟೆ ಜಮೀನನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ಅಧಿಕಾರಿಗಳು ಸರ್ವೆ ನಡೆಸಿ ತೆರವುಗೊಳಿಸಿದ್ದಾರೆ.

ಇಂದು ತಾಲೂಕು ದಂಡಾಧಿಕಾರಿಗಳಾದ ಎಸ್‌ ಎಲ್‌ ವಿಶ್ವನಾಥ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಒತ್ತುವರಿಯಾಗಿದ್ದ ಜಮೀನನ್ನು ಸರ್ವೆ ಮಾಡಿಸಿದ್ದು, ನಂತರ ಒಟ್ಟು ಜಮೀನನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು. ಆ ಜಮೀನಿನಲ್ಲಿ ಶಾಲೆ ಕಟ್ಟಡ ಹಾಗೂ ಮೊರಾರ್ಜಿ ವಸತಿ ಶಾಲೆ ನಿರ್ಮಾಣ ಮಾಡಲು ಪ್ರಯತ್ನ ಪಡುತ್ತೇನೆ ಎಂದು ಎಸ್ ಎಲ್ ವಿಶ್ವನಾಥ್ ಅವರು ಭರವಸೆ ನೀಡಿದರು.

ಶಾಲೆಯ ಜಮೀನು ಅಕ್ರಮ ಒತ್ತುವರಿ..

ಈ ವೇಳೆ ಉಪ ತಹಶೀಲ್ದಾರ್ ಮೋಹನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿ ಶಶಿಕಲಾ,ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಕೆ ಬಿ ಶಿವಣ್ಣ ಸೇರಿದಂತೆ ತಾಲೂಕು ಮಟ್ಟದ ಸರ್ವೆ ಅಧಿಕಾರಿಗಳು ಹಾಜರಿದ್ದರು.

Intro:ಚಿಂತಾಮಣಿ ತಾಲ್ಲೂಕಿನ ಕುರುಬೂರು ಸರಕಾರಿ ಹಿರಿಯ ಪ್ರೌಢ ಶಾಲೆಯ 3 ಎಕರೆ 9 ಗುಂಟೆ ಜಮೀನು ಶಾಲೆಗೆ ಮಂಜೂರಾತಿ ಯಾಗಿತ್ತು ಆ ಜಮೀನನ್ನು ಕೆಲ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು ಇಂದು ಅಧಿಕಾರಿಗಳು ಸರ್ವೆ ನಡೆಸಿ ತೆರವುಗೊಳಿಸಿದರು.Body:ಈ ದಿನ ತಾಲ್ಲೂಕು ದಂಡಾಧಿಕಾರಿಗಳಾದ ಎಸ್ .ಎಲ್ ವಿಶ್ವನಾಥ್ ಅವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಒತ್ತುವರಿಯಾಗಿದ್ದ ಜಮೀನನ್ನು ಸರ್ವೆ ಮಾಡಿಸಿದ ನಂತರ ಒಟ್ಟು ಜಮೀನನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು .

ಆ ಜಮೀನಿನಲ್ಲಿ ಶಾಲೆ ಕಟ್ಟಡ ಹಾಗೂ ಮೊರಾರ್ಜಿ ವಸತಿ ಶಾಲೆ ನಿರ್ಮಾಣ ಮಾಡಲು ಪ್ರಯತ್ನ ಪಡುತ್ತೇನೆ ಎಂದು ತಾಲ್ಲೂಕು ದಂಡಾಧಿಕಾರಿಗಳಾದ ಎಸ್ ಎಲ್ ವಿಶ್ವನಾಥ್ ಅವರು ಭರವಸೆ ನೀಡಿದರು .

ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಮೋಹನ್ ಕುಮಾರ್ ಗ್ರಾಮ ಲೆಕ್ಕಾಧಿಕಾರಿ ಶಶಿಕಲಾ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕೆ .ಬಿ .ಶಿವಣ್ಣ ಸೇರಿದಂತೆ ತಾಲ್ಲೂಕು ಮಟ್ಟದ ಸರ್ವೆ ಅಧಿಕಾರಿಗಳು ಭಾಗವಹಿಸಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.