ETV Bharat / state

ಶಿಡ್ಲಘಟ್ಟ ನಗರಸಭೆ ಚುನಾವಣೆ: ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ - undefined

ಶಿಡ್ಲಘಟ್ಟ ನಗರಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಅಭ್ಯರ್ಥಿಗಳು ಹಗಲು-ರಾತ್ರಿ ಎನ್ನದೇ ಮತದಾರರ ಮನೆಗಳಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಪ್ರಚಾರ
author img

By

Published : May 28, 2019, 4:27 AM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸದ್ಯ ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡಿದ್ದಾರೆ.

ಶಿಡ್ಲಘಟ್ಟ ನಗರಸಭೆ ಚುನಾವಣಾ ಪ್ರಚಾರ

ನಗರಸಭೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳಿಗೆ 115 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇದರ ಸಲುವಾಗಿಯೇ ನಗರಸಭೆ ಚುನಾವಣೆಗೆ ಅಭ್ಯರ್ಥಿಗಳು ಇನ್ನಷ್ಟು ಮತ ಪ್ರಚಾರಕ್ಕೆ ಮುಂದಾಗಿದ್ದಾರೆ. ಚುನಾವಣೆಗೆ ಒಂದೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಹಗಲು-ರಾತ್ರಿ ಎನ್ನದೇ ಮತದಾರರ ಮನೆಗಳಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಮತಯಾಚನೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕೆ ಜನರನ್ನು ಕರೆತರಲು ಕೆಲವರು ಹರಸಾಹಸ ಪಡುತ್ತಿದ್ದಾರೆ.

Election
ಶಿಡ್ಲಘಟ್ಟ ನಗರಸಭೆ ಚುನಾವಣಾ ಪ್ರಚಾರ

ಚುನಾವಣಾ ಪ್ರಚಾರಕ್ಕೆ ಪಕ್ಷೇತರ ಅಭ್ಯರ್ಥಿಗಳು ಜನರನ್ನು ಕರೆತರಲು ಹರಸಾಹಸ ಪಡುತ್ತಿದ್ದಾರೆ. ಅಭ್ಯರ್ಥಿಗಳು ಬಿಸಿಲು ಎನ್ನದೇ ಮತದಾರರ ಮನೆ ಬಾಗಿಲಿಗೆ ಹೋಗಿ ಮತಯಾಚನೆ ಮಾಡಿದ್ದಾರೆ.

Intro:ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.ಸದ್ಯ ಬಿಸಿಲನ್ನು ಲೆಕ್ಕಸಿದೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ಪಕ್ಷೇತರರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ.Body:ನಗರಸಭೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳಿಗೆ 115 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಿ ಚುನಾವಣಾ ಕಣದಲ್ಲಿ ಇದ್ದಾರೆ.

ಇದರ ಸಲುವಾಗಿಯೇ ನಗರಸಭೆ ಚುನಾವಣೆಗೆ ಅಭ್ಯರ್ಥಿಗಳು ಇನ್ನಷ್ಟು ಮತ ಪ್ರಚಾರಕ್ಕೆ ಮುಂದಾಗಿದ್ದಾರೆ. ಇನ್ನೂ ಚುನಾವಣೆಗೆ ಎರಡೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಹಗಲು-ರಾತ್ರಿ ಎನ್ನದೇ ಮತದಾರರ ಮನೆಗಳಿಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕೆ ಜನರನ್ನು ಕರೆತರಲು ಕೆಲವರು ಹರಸಾಹಸ ಪಡುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್.ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಇರುವುದರಿಂದ ಅಭ್ಯರ್ಥಿಗಳ ಪ್ರಚಾರದಲ್ಲಿ ಹೆಚ್ಚಾಗಿದ್ದಾರೆ. ಆದರೆ . ಚುನಾವಣಾ ಪ್ರಚಾರಕ್ಕೆ ಪಕ್ಷೇತರ ಅಭ್ಯರ್ಥಿಗಳು ಜನರನ್ನು ಕರೆತರಲು ಹರಸಾಹಸ ಪಡುತ್ತಿದ್ದಾರೆ. ಅಭ್ಯರ್ಥಿಗಳು ಬಿಸಿಲು ಎನ್ನದೇ ಮತದಾರರ ಮನೆ ಬಾಗಿಲಿಗೆ ಹೋಗಿ ಮತಯಾಚನೆ ಮಾಡುತ್ತಿದ್ದಾರೆ.Conclusion:null

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.