ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮನೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮನೆಯಲ್ಲೇ ಮಕ್ಕಳಿಗೆ ರಾಧಾ ಕೃಷ್ಣ ಅಲಂಕಾರ ಮಾಡುವ ಮೂಲಕ ಸರಳವಾಗಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲಾಯಿತು.

Krishna
Krishna
author img

By

Published : Aug 11, 2020, 4:16 PM IST

ಚಿಕ್ಕಬಳ್ಳಾಪುರ: ಕೊರೊನಾ ಹಿನ್ನಲೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಮನೆಯಲ್ಲೇ ಸರಳವಾಗಿ ಆಚರಿಸಿಕೊಂಡು ತಮ್ಮ ಮಕ್ಕಳ ಉಡುಗೆ ತೊಡುಗೆಗಳ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿ ಅಂದ್ರೆ ಸಾಕು ತಮ್ಮ ಮಕ್ಕಳಿಗೆ ರಾಧಾ ಕೃಷ್ಣ ವೇಷವನ್ನು ಧರಿಸಿ ದೇವಸ್ಥಾನಗಳಿಗೆ ಭೇಟಿ‌ ನೀಡುವುದು ಸಾಮಾನ್ಯ ಆದರೆ ಈ ಬಾರಿ ಕೊರೊನಾ ಸೋಂಕಿನ ಹಿನ್ನಲೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮನೆಯಲ್ಲೇ ಸಿಂಪಲ್ ಆಗಿ ಆಚರಿಸಿಕೊಂಡು‌ ಮುದ್ದು ಕಂದಮ್ಮಗಳ ಪೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕಿನ ಹಲವು ಕೃಷ್ಣ ದೇವಾಲಯಗಳಲ್ಲಿ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.