ETV Bharat / state

ಪಬ್ಲಿಕ್ ಪರೀಕ್ಷೆ ನಡೆಸುತ್ತೇವೆ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ: ಸಚಿವ ಸುರೇಶ್ ಕುಮಾರ್ - ಸಿದ್ದರಾಮಯ್ಯ

ಪಬ್ಲಿಕ್ ಪರೀಕ್ಷೆ ನಿಲ್ಲಿಸದ ನಂತರ ಪರೀಕ್ಷೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಾರಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಮಾಡುತ್ತೇವೆ, ಆದರೆ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದರು.

ckb
author img

By

Published : Oct 13, 2019, 4:14 PM IST

Updated : Oct 13, 2019, 4:23 PM IST

ಚಿಕ್ಕಬಳ್ಳಾಪುರ: ಈ ವರ್ಷ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಖಂಡಿತ ಮಾಡ್ತೀವಿ. ಆದರೆ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಪಬ್ಲಿಕ್ ಪರೀಕ್ಷೆ ಬಗ್ಗೆ ಪೋಷಕರು ಹಾಗೂ ಶಿಕ್ಷಕರ ಅಪೇಕ್ಷೆ ಇತ್ತು. ಪಬ್ಲಿಕ್ ಪರೀಕ್ಷೆ ತೆಗೆದ ನಂತರ ಹತ್ತನೇ ತರಗತಿ ತನಕ ಪಾಸ್ ಆಗೇ ಆಗ್ತೀವಿ ಎಂಬ ಮನೋಭಾವದಿಂದ ಪರೀಕ್ಷೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿದೆ ಎಂದರು.

ಸಚಿವ ಸುರೇಶ್ ಕುಮಾರ್

ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ

ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ. ಈ ಬಗ್ಗೆ ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್​ನವರಿಗೆ ಪರಮೇಶ್ವರ್ ಹೇಳಿಕೆಯೇ ಉತ್ತರ ಎಂದು ಅವರು ಪ್ರತಿಕ್ರಿಯಿಸಿದರು.

ಸ್ಪೀಕರ್ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರ

ಸ್ಪೀಕರ್ ಆರ್ ಎಸ್ ಎಸ್ ಹೇಳಿದ ಹಾಗೆ ಕೆಲಸ ಮಾಡುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯನವರು ಹಾಗೆ ಹೇಳ್ತಾರೆ, ಅವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಎಸ್​ಜೆಸಿಐಟಿ ಕಾಲೇಜಿನ ಕಾರ್ಯಕ್ರಮದಲ್ಲಿ ಸುರೇಶ್ ಕುಮಾರ್ ಭಾಗವಹಿಸಿದ್ದರು.

Intro:ಈ ವರ್ಷ ಪಬ್ಲಿಕ್ ಪರೀಕ್ಷೆ ಖಂಡಿತ ಮಾಡ್ತೀವಿ

ಆದ್ರೆ ಯಾರನ್ನೂ ಅನುತ್ತೀರ್ಣ ಮಾಡಿಲ್ಲ

ಪೋಷಕರು, ಶಿಕ್ಷಕರ ಅಪೇಕ್ಷೆ ಇತ್ತು ಪಬ್ಲಿಕ್ ಪರೀಕ್ಷೆ ಬಗ್ಗೆ

ಪಬ್ಲಿಕ್ ಪರೀಕ್ಷೆ ತೆಗೆದ ನಂತರ ಹೇಗಿದ್ರು ಪಾಸ್ ಆಗ್ತೀವಿ ಅಂತ ಪತೀಕ್ಷೆಗಳ ಬಗ್ಗೆ ಆಸಕ್ತಿ ಕಮ್ಮಿ ಆಗ್ತಿದೆ

ಹತ್ತನೆ ತರಗತಿ ತನಕ ಹೇಗಿದ್ರೂ ಫಾಸ್ ಆಗ್ತೀವಿ ಅಂತ ಆಸಕ್ತಿ ಕಮ್ಮಿ ಆಗಿತ್ತು

ಚಿಕ್ಕಬಳ್ಳಾಪುರ ದಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿಕೆ.Body:ಚಿಕ್ಕಬಳ್ಳಾಪುರ

ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ.

ಈ ಬಗ್ಗೆ ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿಕೆ.

ಕಾಂಗ್ರೆಸ್ ನವರಿಗೆ ಪರಮೇಶ್ವರ್ ಹೇಳಿಕೆಯೇ ಉತ್ತರ.

ಸ್ಪೀಕರ್ ಆರ್ ಎಸ್ ಎಸ್ ಹೇಳಿದ ಹಾಗೆ ಕೆಲಸ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ.

ಸಿದ್ದರಾಮಯ್ಯ ನವರು ಹಾಗೆ ಹೇಳ್ತಾರೆ, ಅವರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನೇ..

ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಳಿಕೆ ‌.

ಎಸ್ ಜೆ ಸಿಐಟಿ ಕಾಲೇಜಿನಲ್ಲಿ ಕಾರ್ಯಕ್ರಮಕ್ಕೆ ಹಾಜರಾದ ಪ್ರಾಥಮಿಕ ಶಿಕ್ಷಣ ಹಾಗೂ ಪ್ರೌಢ ಶಿಕ್ಷಣ ಸಚಿವರುConclusion:
Last Updated : Oct 13, 2019, 4:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.