ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3 ಸೋಂಕಿತರು ಪತ್ತೆ : 32 ಮಂದಿ ಗುಣಮುಖ

author img

By

Published : Sep 30, 2020, 8:05 PM IST

ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Chikkaballapura
Chikkaballapura

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 32 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದಾರೆ.

ಚಿಕ್ಕಬಳ್ಳಾಪುರ 1, ಚಿಂತಾಮಣಿ 1, ಶಿಡ್ಲಘಟ್ಟ ವ್ಯಾಪ್ತಿಯಲ್ಲಿ 1 ಸೊಂಕಿತ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,393 ಕ್ಕೆ ಏರಿಕೆಯಾಗಿದೆ.

ಇನ್ನೂ ಚಿಂತಾಮಣಿ 15, ಗೌರಿಬಿದನೂರು 13, ಗುಡಿಬಂಡೆ 4 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.