ETV Bharat / state

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ.. ವಿದ್ಯಾರ್ಥಿ ಸ್ಥಳದಲ್ಲೇ ಸಾವು - ಚಿಕ್ಕಬಳ್ಳಾಪುರ

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ
author img

By

Published : Apr 16, 2019, 12:57 AM IST

Updated : Apr 16, 2019, 3:08 AM IST

ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಹೊರವಲಯದಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಅರುಣ್ ಕುಮಾರ್ (25) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಟಿಪ್ಪರ್ ಲಾರಿ ಚಾಲಕ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಹೊರವಲಯದಲ್ಲಿ ನಡೆದಿದೆ.

Body:ಡಿಕ್ಕಿಯ ರಭಸಕ್ಕೆ ದ್ವಿಚಕ್ರವಾಹನ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು ಮೃತರನ್ನು ವಿದ್ಯಾರ್ಥಿ ಅರುಣ್ ಕುಮಾರ್ (25) ಎಂದು ತಿಳಿದು ಬಂದಿದೆ.

ಇನ್ನೂ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
Last Updated : Apr 16, 2019, 3:08 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.