ETV Bharat / state

ಚಿಕ್ಕಬಳ್ಳಾಪುರ: ಲಾರಿ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಟೊಮೆಟೊ ವ್ಯರ್ಥ - chikbellapur news

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮೆಟೊ ತುಂಬಿದ್ದ ಲಾರಿ ಪಲ್ಟಿಯಾಗಿದೆ.

tomato loaded lorry pulti in chikbellapur
ಟೊಮೆಟೊ ಲಾರಿ ಪಲ್ಟಿ
author img

By

Published : Aug 8, 2021, 3:34 PM IST

ಚಿಕ್ಕಬಳ್ಳಾಪುರ: ಟೊಮೆಟೊ ತುಂಬಿದ್ದ ಲಾರಿ ಉರುಳಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ‌ಜೆ. ಪಿ ನಗರದ ಬಳಿ ನಡೆದಿದೆ.

ಟೊಮೆಟೊ ಲಾರಿ ಪಲ್ಟಿ

ಆಂಧ್ರದಿಂದ ಕೋಲಾರ ಟೊಮೆಟೊ ಮಾರ್ಕೆಟ್​ಗೆ ತೆಗೆದುಕೊಂಡು ಹೋಗುತ್ತಿದ್ದ ಲಾರಿ ಅಪಘಾತಕ್ಕೊಳಗಾಗಿದೆ. ಪರಿಣಾಮ ಲಾರಿಗೆ ತುಂಬಲಾಗಿದ್ದ ಅಪಾರ ಪ್ರಮಾಣದ ಟೊಮೆಟೊ ರಸ್ತೆಯಲ್ಲಿ ವ್ಯರ್ಥವಾಗಿ ಬಿದ್ದಿದೆ. ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾರಿ ಡ್ರೈವರ್ ಹಾಗೂ ಕ್ಲೀನರ್‌ಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ರೌಡಿಶೀಟರ್‌ ಕೊಲೆ ಪ್ರಕರಣ: ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.