ETV Bharat / state

ಲಾಕ್​ಡೌನ್​ ನಡುವೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರು.. - ಚಿಂತಾಮಣಿ ತಾಲೂಕಿನ ಗುಡಾರ್ಲಹಳ್ಳಿ

ಮಿಲಿಟರಿ ಶ್ರೀನಿವಾಸ್ ಮತ್ತು ವೆಂಕಟೇಶ್ ಎಂಬುವರು ತಾಲೂಕು ಪಂಚಾಯತ್‌ ಸದಸ್ಯರಾದ ರಾಜಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದು,ಕ್ಷೇತ್ರದ ಶಾಸಕ ಜೆ ಕೆ ಕೃಷ್ಣಾರೆಡ್ಡಿ ಹೂವಿನ ಹಾರ ಹಾಕುವ ಮೂಲಕ ತಮ್ಮ ಪಕ್ಷಕ್ಕೆ ಬರಮಾಡಿಕೊಂಡರು.

Two Congress leaders  joined the JDS
ಲಾಕ್​ಡೌನ್​ ನಡುವೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರು
author img

By

Published : May 11, 2020, 3:42 PM IST

ಚಿಂತಾಮಣಿ (ಚಿಕ್ಕಬಳ್ಳಾಪುರ): ತಾಲೂಕಿನ ಗುಡಾರ್ಲಹಳ್ಳಿಯಲ್ಲಿ ಲಾಕ್​ಡೌನ್​ ನಡುವೆ ಇಬ್ಬರು ಮುಖಂಡರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.

ಲಾಕ್​ಡೌನ್​ ನಡುವೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರು..

ಚಿಂತಾಮಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮಿಲಿಟರಿ ಶ್ರೀನಿವಾಸ್ ಮತ್ತು ವೆಂಕಟೇಶ್ ಎಂಬುವರು ತಾಲೂಕು ಪಂಚಾಯತ್‌ ಸದಸ್ಯರಾದ ರಾಜಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದು,ಕ್ಷೇತ್ರದ ಶಾಸಕ ಜೆ ಕೆ ಕೃಷ್ಣಾರೆಡ್ಡಿ ಹೂವಿನ ಹಾರ ಹಾಕುವ ಮೂಲಕ ತಮ್ಮ ಪಕ್ಷಕ್ಕೆ ಬರಮಾಡಿಕೊಂಡರು.

ಸದ್ಯ ಲಾಕ್​ಡೌನ್ ನಡುವೆಯೂ ಪಕ್ಷ ತೊರೆದು ಮತ್ತೊಂದು ಪಕ್ಷಕ್ಕೆ ಸೇರ್ಪಡೆಗೊಂಡಿರುವುದನ್ನ ಕ್ಷೇತ್ರದ ಜನತೆ ವಿರೋಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.