ETV Bharat / state

ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು - ರಸ್ತೆ ಅಪಘಾತ

ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ರಸ್ತೆ ಅಪಘಾತtwo-died-in-road-accident-at-chikkaballapura
ರಸ್ತೆ ಅಪಘಾತ
author img

By

Published : Oct 26, 2020, 9:05 AM IST

ಚಿಕ್ಕಬಳ್ಳಾಪುರ: ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಮೃತಪಟ್ಟವರು ಎಂದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.