ETV Bharat / state

ಪಾದಚಾರಿ ಮಹಿಳೆಗೆ ಬೈಕ್​ ಡಿಕ್ಕಿ... ಸ್ಥಳದಲ್ಲೇ ಸಾವು - chikkaballapura women died news

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿಮಹಲ್ ಬಳಿ ಮಹಿಳೆಯೊಬ್ಬರಿಗೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬೈಕ್ ಸವಾರ ಸ್ಥಳದಿಂದ ಪರಾರಿ ಆಗಿದ್ದಾನೆ.

chikkaballapura
ಮಹಿಳೆ ಸಾವು
author img

By

Published : Jan 11, 2020, 5:55 AM IST

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿಮಹಲ್ ಬಳಿ ಮಹಿಳೆಯೊಬ್ಬರಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟ ಮಹಿಳೆಯನ್ನು ಲಕ್ಷ್ಮಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ಒಂದು ಬದಿಯಿಂದ ಮತ್ತೊಂದು ಬದಿಗೆ ರಸ್ತೆ ದಾಟುವಾಗ ವೇಗವಾಗಿ ಬಂದ ಬೈಕ್​ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸವಾರನು ತನ್ನ ಬೈಕ್​ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Intro:ದ್ವಿಚಕ್ರ ವಾಹನ ಡಿಕ್ಕಿ ಮಹಿಳೆ ಸ್ಥಳದಲ್ಲೇ ಸಾವುBody:ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿಮಹಲ್ ಮುಂಭಾಗ ಮಹಿಳೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪಿದ್ದ ಘಟನೆConclusion:ಬಾಗೇಪಲ್ಲಿ ಪಟ್ಟಣದ ಆಂದ್ರದ ಕೊಡಿಕೊಂಡ ಹೋಗುವ ರಸ್ತೆಯ ಶಾದಿಮಹಲ್ ಬಳಿ ಲಕ್ಷ್ಮಿ ಒಂದು ಬದಿಯಿಂದ ಮತ್ತೊಂದು ಬದಿ ರಸ್ತೆ ದಾಟುವಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಿಪ್ಪಿದ ಘಟನೆ ನಡೆದಿದೆ ಇನ್ನು ಬೈಕ್ ಸವಾರ ದ್ವಿಚಕ್ರ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ..

ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ಧಾಖಲಿಸಿದರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.