ETV Bharat / state

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರು... ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ನಿರ್ನಕಲ್ಲು ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗುತ್ತಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

author img

By

Published : Mar 17, 2019, 9:15 PM IST

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ಚಿಕ್ಕಬಳ್ಳಾಪುರ : ಗಣಿಗಾರಿಕೆ ವಿರುದ್ದ ಸಿಡಿದೆದ್ದಿರುವಜಿಲ್ಲೆಯ ಚಿಂತಾಮಣಿ ತಾಲೂಕಿನ ನಿರ್ನಕಲ್ಲು ಗ್ರಾಮಸ್ಥರು ಲೋಕಸಭಾ ಚುನಾವಣೆ ಭಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.

.

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ಇಲ್ಲಿನ ಗಣಿಗಾರಿಕೆಯಿಂದ ನಿರ್ನಕಲ್ಲು ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗುತ್ತಿದ್ದು ಸುತ್ತಲಿನ ಗ್ರಾಮದ ಜನತೆಯೂ ಚುನಾವಣೆ ಬಹಿಷ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಈಗಾಗಲೇ ಗಣಿಗಾರಿಕೆಯಿಂದ ಆಗುವ ತೊಂದರೆಗಳನ್ನು ಅಧಿಕಾರಿಗಳಿಗೆ ತಿಳಿಸಿದ್ದರೂ ಎಚ್ಚೆತ್ತುಕೊಳ್ಳದ ಕಾರಣ ಈ ಕ್ರಮಕ್ಕೆ ಮುಂದಾಗಿದ್ದಾರೆ.

ಗಣಿಗಾರಿಕೆ ವಿರುದ್ದ ಸಿಡಿದೆದ್ದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿರ್ನಕಲ್ಲು ಗ್ರಾಮದಲ್ಲಿ ನಡೆದಿದೆ.

ಇನ್ನೂ ಚುನಾವಣೆಯ ರಂಗು‌ ದಿನೇದಿನೇ ತಾರಕ್ಕಕ್ಕೇರುತ್ತಿದೆ.ಒಂದು ಕಡೆ ಇನ್ನೂ ಅಭ್ಯರ್ಥಿಗಳು ಯಾರೆಂದು ಇನ್ನೂ ಕನ್ಪರ್ಮ್ ಮಾಡಿಲ್ಲಾ ಆದರೂ ಚುನಾವಣೆಯ ಕಾವು ಅಭ್ಯರ್ಥಿಗಳ ಜೊತೆಗೆ ಮತದಾರರಲ್ಲಿಯೂ ಹೆಚ್ಚಿದೆ.

ಗಣಿಗಾರಿಕೆ ನಿಲ್ಲಿಸಿ ಇಲ್ಲ ಅಂದರೆ ಚುನಾವಣೆ ಬಹಿಷ್ಕರಿಸುತ್ತೇವೆ ......

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ನಿರ್ನಕಲ್ಲು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ಮಾಡುವ ಕರೆಯನ್ನು ಕೊಟ್ಟಿದ್ದು ತಮ್ಮ ಗ್ರಾಮದ ಸಮಸ್ಯೆಯನ್ನು ಬಗೆಹರಿಸಿದರೆ ಮಾತ್ರ ಮತದಾನ ಎಂದು ಜನನಾಯಕರ ವಿರುದ್ದ ಸಿಡಿದೆದ್ದಿದ್ದಾರೆ.

ಸುತ್ತಮುತ್ತಲಿನ ನಾಲ್ಕು ಗ್ರಾಮಸ್ಥರು ಸಾತ್ .......

ಇಲ್ಲಿನ ಗಣಿಗಾರಿಕೆಯಿಂದ ನಿರ್ನಕಲ್ಲು ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸಖತ್ ಕಿರಿಕಿರಿ ಉಂಟಾಗುತ್ತಿದ್ದು ಸುತ್ತಲಿನ ಗ್ರಾಮದ ಜನತೆಯೂ ಸಾಥ್ ನೀಡಿದ್ದಾರೆ.

ಈಗಾಗಲೇ ಗಣಿಗಾರಿಕೆಯಿಂದ ಆಗುವ ತೊಂದರೆಗಳನ್ನು ಅಧಿಕಾರಿಗಳಿಗೆ ತಿಳಿಸಿದರು ಎಚ್ಚೆತ್ತುಕೊಳ್ಳದ ಕಾರಣ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿ ಮುಂದಿನ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಹೆಚ್ಚರಿಕೆ ನೀಡಿದ್ದಾರೆ.

ಇನ್ನೂ ಗಣಿಕಾರಿಕೆಯಲ್ಲಿ ಸಿಡಿಮದ್ದು ಸ್ಫೋಟಿಸುವುದರಿಂದ ಧನಕರುಗಳು ಸರಿಯಾಗಿ ಮೇವು ತನ್ನುತ್ತಿಲ್ಲ. ಮಿಷನರಿಗಳ ಕರ್ಕಶ ಶಬ್ಧದಿಂದ ವಿದ್ಯಾರ್ಥಿಗಳಿಗೆ ನಿತ್ಯ ಕಿರಿಕಿರಿ ಉಂಟಾಗುತ್ತಿದೆ.

ಸದ್ಯ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಹೊಂದಿಕೊಂಡಿರುವ ಈ ಗ್ರಾಮ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.