ಚಿಕ್ಕಬಳ್ಳಾಪುರ: ಅತ್ತೆ ಮಾವನ ಕಿರುಕುಳ ತಾಳಲಾರದೆ ಗ್ರಾಮ ಪಂಚಾಯತಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಓರ್ವರು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಗ್ರಾಮದಲ್ಲಿ ಜರುಗಿದೆ.
ನೇತ್ರಾವತಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಈಕೆ ಆನೂರು ಗ್ರಾಮದ ನಿವಾಸಿಯಾಗಿದ್ದು, ಅದೇ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡುತ್ತಿದ್ದರು. ಅತ್ತೆ ಮಾವರ ಕಿರುಕುಳ ತಾಳಲಾರದೆ ಇಂದು ಮನೆಯಲ್ಲಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಸಾರ್ವಜನಿಕ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಡೆತ್ನೋಟ್ನಲ್ಲಿ ಏನಿದೆ..?