ETV Bharat / state

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಗಂಡ, ಅತ್ತೆ ವಿರುದ್ಧ ಕೊಲೆ ಆರೋಪ - woman dead body found hanging

ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಗಂಡ ಹಾಗೂ ಅತ್ತೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
author img

By

Published : Sep 15, 2019, 7:40 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೋರ್ವಳ ಶವ ಪತ್ತೆಯಾಗಿದ್ದು, ಆಕೆಯ ಗಂಡ ಹಾಗೂ ಅತ್ತೆಯ ಮೇಲೆ ಕೊಲೆ ಶಂಕೆ ವ್ಯಕ್ತವಾಗಿದೆ.

ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ

ನಾಗಮಂಗಲ ಗ್ರಾಮದ ನಿವಾಸಿ ಯಶೋಧ (25) ಎಂಬ ಮಹಿಳೆಯನ್ನು ಆಕೆಯ ಗಂಡ ನಾಗೇಶ್ ಹಾಗೂ ಅತ್ತೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಶೋಧಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಇನ್ನು ಶಾಲಾ ವಾಹನದ ಚಾಲಕನಾಗಿ ಗಂಡ ನಾಗೇಶ್ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿ ಸಣ್ಣಪುಟ್ಟ ಕಾರಣಗಳಿಂದ ಜಗಳ ಶುರುವಾಗಿದೆ. ಅದೇ ಜಗಳ ವಿಕೋಪಕ್ಕೆ ತಿರುಗಿದ ನಂತರ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ನಾಗೇಶ್ ಪೊಲೀಸರಿಗೆ ಸೆರೆ ಸಿಕ್ಕಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

Intro:ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ
ಹೆಂಡತಿಯನ್ನು ಉಸಿರುಗಟ್ಟಿ ಕೊಲೆ ಮಾಡಿರುವ ಪ್ರಕರಣವೊಂದು ಪತ್ತೆಯಾಗಿದೆ.Body:ನಾಗಮಂಗಲ ಗ್ರಾಮದ ನಿವಾಸಿ ಯಶೋದ 25 ವರ್ಷದ ಮಹಿಳೆಯನ್ನು ಗಂಡ ಹಾಗೂ ಅವರ ಅತ್ತೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಮೃತ ಯಶೋಧ ಅವರಿಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಇನ್ನೂ ಶಾಲಾ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗಂಡ ನಾಗೇಶ್ ಕುಟುಂಬ ಮಧ್ಯೆ ಸಣ್ಣಪುಟ್ಟ ಕಲಹಗಳಿಂದ ಜಗಳ ಶುರುವಾಗಿದೆ.ಅದೇ ಜಗಳ ವಿಕೋಪಕ್ಕೆ ತಿರುಗಿದ ನಂತರ ನೇಣುಹಾಕಿ ಪರಾರಿಯಾಗಿದ್ದಾನೆ.ಸದ್ಯ ನಾಗೇಶ್ ಪೊಲೀಸರಿಗೆ ಸೆರೆ ಸಿಕ್ಕಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನೂ ಸ್ಥಳಕ್ಕೆ ತಾಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಕೊಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.