ETV Bharat / state

ಚಿಕ್ಕಬಳ್ಳಾಪುರ ಕೆರೆಯಲ್ಲಿ ಮಹಿಳೆಯ ಶವ ಪತ್ತೆ.. ಕೊಲೆಯ ಶಂಕೆ - Woman's dead body found in lake at Chikkaballapura

ಸ್ಥಳೀಯವಾಗಿ ಮಹಿಳೆ ಕಾಣೆಯಾದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ದರಿಂದ, ಈಕೆಯದು ಕೊಲೆಯೋ, ಆತ್ಮಹತ್ಯೆಯೋ ಅನ್ನೋದು ಅನುಮಾನ ಪಡುವಂತಾಗಿದೆ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಾಗಿದೆ..

womans-dead-body-found-in-lake-at-chikkaballapura
ಕೆರೆಯಲ್ಲಿ ಮಹಿಳೆಯ ಶವ ಪತ್ತೆ
author img

By

Published : Feb 4, 2022, 8:49 PM IST

ಚಿಕ್ಕಬಳ್ಳಾಪುರ : ತಾಲೂಕಿನ ಮಷ್ಟೂರು ಗ್ರಾಮದ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಗ್ರಾಮದ ಸ್ಥಳೀಯರು ಕೆರೆಯ ಬಳಿ‌ ಹೋದ ವೇಳೆ ಮಹಿಳೆಯ ಮೃತದೇಹ (30) ತಾನಾಗೆ ತೇಲಿ ಬಂದಿದೆ. ಇದನ್ನು ಕಂಡು ಭಯಭೀತಗೊಂಡ ಜನ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನ ಕೆರೆಯಿಂದ ಮೇಲೆತ್ತಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಸ್ಥಳೀಯವಾಗಿ ಮಹಿಳೆ ಕಾಣೆಯಾದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ದರಿಂದ, ಈಕೆಯದು ಕೊಲೆಯೋ, ಆತ್ಮಹತ್ಯೆಯೋ ಅನ್ನೋದು ಅನುಮಾನ ಪಡುವಂತಾಗಿದೆ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಾಗಿದೆ.

ಓದಿ: ಪಕ್ಷ ತೊರೆಯುವುದಿದ್ದರೆ ಡಿಕೆಶಿ ನಿವಾಸಕ್ಕೆ ಬ್ಯಾಕ್ ಡೋರ್ ಎಂಟ್ರಿ ಕೊಡ್ತಿದ್ದೆ, ನೇರ ಹೋಗ್ತಿರ್ಲಿಲ್ಲ: ಸಚಿವ ಆನಂದ್ ಸಿಂಗ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.