ETV Bharat / state

ಚಿಕ್ಕಮಗಳೂರಲ್ಲಿಂದು 120 ಜನರಿಗೆ ಅಂಟಿಕೊಂಡ ಸೋಂಕು; 9,698 ಕ್ಕೆ ಏರಿಕೆಯಾದ ಸೋಂಕಿತರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 120 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 7,607 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ.

Chikamagalur
ಚಿಕ್ಕಮಗಳೂರು
author img

By

Published : Oct 6, 2020, 9:45 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 120 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನ ಸೋಂಕಿತರ ಸಂಖ್ಯೆ, 9,698 ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಇಂದು 129 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು , ಈವರೆಗೂ ಜಿಲ್ಲೆಯಲ್ಲಿ ಒಟ್ಟು 7,607 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿ ಬಿಡುಗಡೆಯಾದಂತೆ ಆಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 32, ಕಡೂರು ತಾಲೂಕಿನಲ್ಲಿ 23, ಮೂಡಿಗೆರೆ ತಾಲೂಕಿನಲ್ಲಿ 20, ತರೀಕೆರೆ ತಾಲೂಕಿನಲ್ಲಿ 41, ಶೃಂಗೇರಿ ತಾಲೂಕಿನಲ್ಲಿ 04, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 125 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,698 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,837 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.