ETV Bharat / state

ಚಿಕ್ಕಮಗಳೂರು : 123 ಕೊರೊನಾ ಸೋಂಕಿತ ಪ್ರಕರಣ ಪತ್ತೆ - ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,046ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,061 ಸಕ್ರಿಯ ಪ್ರಕರಣಗಳಿವೆ.

Chikkamagaluru
Chikkamagaluru
author img

By

Published : Aug 24, 2020, 5:10 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ಹೊಸದಾಗಿ 123 ಕೊರೊನಾ‌ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು‌, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3 ಸಾವಿರ ಗಡಿ ದಾಟಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,063 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 105 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 1,943 ಜನ ಸೋಂಕಿತರು, ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 34, ಕಡೂರು ತಾಲೂಕಿನಲ್ಲಿ 46, ತರೀಕೆರೆ ತಾಲೂಕಿನಲ್ಲಿ 25, ಮೂಡಿಗೆರೆ ತಾಲೂಕಿನಲ್ಲಿ 07, ಕೊಪ್ಪ ತಾಲೂಕಿನಲ್ಲಿ 03, ಅಜ್ಜಂಪುರದಲ್ಲಿ 08, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಇಂದು ಮೂವರು ಸೋಂಕಿಗೆ ಬಲಿಯಾಗಿದ್ದು, ಈ ವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.