ETV Bharat / state

ಚಿಕ್ಕಮಗಳೂರು; 145 ಮಂದಿಗೆ ತಗುಲಿದ ಕೊರೊನಾ....ಸೋಂಕಿತರ ಸಂಖ್ಯೆ 2,417ಕ್ಕೆ ಏರಿಕೆ

ಜಿಲ್ಲೆಯಲ್ಲಿಂದು 145 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2,417ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಟ್ಟು 1,551 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Chickmagaluru covid positive cases
Chickmagaluru covid positive cases
author img

By

Published : Aug 18, 2020, 6:04 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 145 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,417ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 43, ಕಡೂರು ತಾಲೂಕಿನಲ್ಲಿ 56, ತರೀಕೆರೆ ತಾಲೂಕಿನಲ್ಲಿ 37, ಮೂಡಿಗೆರೆ ತಾಲೂಕಿನಲ್ಲಿ 5, ಕೊಪ್ಪ ತಾಲೂಕಿನಲ್ಲಿ 1, ಶೃಂಗೇರಿ ತಾಲೂಕಿನಲ್ಲಿ 1, ಎನ್ ಆರ್ ಪುರ ತಾಲೂಕಿನಲ್ಲಿ 2 ಸೋಂಕು ಪ್ರಕರಣಗಳು ವರದಿಯಾಗಿದೆ. ಸೋಂಕಿತರು ವಾಸಿಸುತ್ತಿದ್ದ ಪ್ರದೇಶವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ಈ ದಿನ 136 ಜನರು ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 1,551 ಸೋಂಕಿತರು ಕೊರೊನಾ ಗೆದ್ದು ಬಂದಿದ್ದಾರೆ. ಇನ್ನೂ ಸಾವಿನ ಸಂಖ್ಯೆ 49ಕ್ಕೆ ತಲುಪಿದೆ. ಇದೀಗ 817 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.