ETV Bharat / state

ಚಿಕ್ಕಮಗಳೂರು: ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾದವರೇ ಹೆಚ್ಚು! - Chikkamagaluru corona latest news

ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾದವರೇ ಹೆಚ್ಚು.

Chikkamagaluru
Chikkamagaluru
author img

By

Published : Oct 3, 2020, 9:12 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ದಿನ 175 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,243 ಕ್ಕೆ ಏರಿಕೆಯಾಗಿದೆ.

ಗುಣಮುಖ : ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 189 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು , ಈವರೆಗೂ ಜಿಲ್ಲೆಯಲ್ಲಿ ಒಟ್ಟು 7,173 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.

ಕೋವಿಡ್ ತಾಲೂಕುವಾರು ಮಾಹಿತಿ : ಚಿಕ್ಕಮಗಳೂರು ತಾಲೂಕಿನಲ್ಲಿ 70, ಕಡೂರು ತಾಲೂಕಿನಲ್ಲಿ 51, ಮೂಡಿಗೆರೆ ತಾಲೂಕಿನಲ್ಲಿ 09, ತರೀಕೆರೆ ತಾಲೂಕಿನಲ್ಲಿ 40, ಕೊಪ್ಪ ತಾಲೂಕಿನಲ್ಲಿ 05, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಮೃತರ ವಿವರ :ಈ ದಿನ ಜಿಲ್ಲೆಯಲ್ಲಿ ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 124 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1,757 ಸಕ್ರಿಯ ಪ್ರಕರಣಗಳಿವೆ.

ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.