ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 22 ಕೊರೊನಾ ಪ್ರಕರಣ - chikkamagaluru corona news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 22 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನ ಸೋಂಕಿತರ ಸಂಖ್ಯೆ, 8.616 ಕ್ಕೆ ಏರಿಕೆಯಾಗಿದೆ.

22 coronation case today in Chikmagalur district
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 22 ಕೊರೊನಾ ಪ್ರಕರಣ
author img

By

Published : Sep 30, 2020, 10:31 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 22 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನ ಸೋಂಕಿತರ ಸಂಖ್ಯೆ, 8.616 ಕ್ಕೆ ಏರಿಕೆಯಾಗಿದೆ.

ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 96 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 6.908 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣ ಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 06, ಕಡೂರು ತಾಲೂಕಿನಲ್ಲಿ 07, ಮೂಡಿಗೆರೆ ತಾಲೂಕಿನಲ್ಲಿ 06 ಕೊಪ್ಪ ತಾಲ್ಲೂಕಿನಲ್ಲಿ 03, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಈ ದಿನ ಈ ಸಂಖ್ಯೆಗೆ ಮೂರು ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 122 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8.616 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1.490 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.