ETV Bharat / state

ಚಿಕ್ಕಮಗಳೂರಿನಲ್ಲಿಂದು 241 ಮಂದಿಗೆ ಕೊರೊನಾ ದೃಢ - ಇಂದಿನ ಚಿಕ್ಕಮಗಳೂರು ಕೊರೊನಾ ಸುದ್ಧಿ

ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 102 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 8,485 ಸೋಂಕಿತರು ಡಿಸ್ಚಾರ್ಜ್​​ ಆಗಿದ್ದಾರೆ.

corona
ಕೊರೊನಾ
author img

By

Published : Oct 10, 2020, 9:40 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 241 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ, 10,396ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 102 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 8,485 ಸೋಂಕಿತರು ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್​ ಆದಂತಾಗಿದೆ.

ತಾಲ್ಲೂಕುವಾರು ಇಂದಿನ ಸೋಂಕಿತರ ಸಂಖ್ಯೆ:

ಚಿಕ್ಕಮಗಳೂರು 163, ಕಡೂರು 18, ಮೂಡಿಗೆರೆ 13, ತರೀಕೆರೆ 30, ಶೃಂಗೇರಿ 17 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 128 ಇವೆ. ಸದ್ಯ 1,514 ಸಕ್ರಿಯ ಪ್ರಕರಣಗಳಿಗೆ ಜಿಲ್ಲೆಯ ವಿವಿಧ ಕೋವಿಡ್​ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.