ETV Bharat / state

ಚಿಕ್ಕಮಗಳೂರಿನಲ್ಲಿ 27 ಜನ ಪೊಲೀಸರಿಗೆ ಕೊರೊನಾ ಸೋಂಕು

author img

By

Published : Jan 16, 2022, 2:14 PM IST

ಜಿಲ್ಲೆಯಲ್ಲಿ ಕೋವಿಡ್​​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕರ್ತವ್ಯದ ಜತೆಗೆ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಪೊಲೀಸ್​​ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ..

Chikkamagalur
ಚಿಕ್ಕಮಗಳೂರು

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಳೆದ 2-3 ದಿನದಲ್ಲಿ 27 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮೂವರು ಅಧಿಕಾರಿಗಳು ಹಾಗೂ 24 ಸಿಬ್ಬಂದಿ ವರದಿ ಪಾಸಿಟಿವ್ ಬಂದಿದೆ. ಯಾರಲ್ಲಿಯೂ ರೋಗದ ಲಕ್ಷಣಗಳು ಪತ್ತೆಯಾಗಿಲ್ಲ. ಸದ್ಯ ಸೋಂಕಿತರಿಗೆ ಹೋಂ ಐಸೋಲೇಷನ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಕೋವಿಡ್​​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕರ್ತವ್ಯದ ಜತೆಗೆ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಪೊಲೀಸ್​​ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ನಾಳೆಗೆ ಸಿಎಂ ಬೊಮ್ಮಾಯಿ ಕ್ವಾರಂಟೈನ್ ಅವಧಿ ಮುಕ್ತಾಯ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.