ETV Bharat / state

ಬಾಳೆಹೊನ್ನೂರಿನ ಭದ್ರಾ ಸೇತುವೆ ಮೇಲೆ 3 ತಾಸು ವಾಹನ ಸಂಚಾರ ನಿಷೇಧ

author img

By

Published : Oct 20, 2019, 1:26 PM IST

Updated : Oct 20, 2019, 1:33 PM IST

ಭದ್ರಾ ಸೇತುವೆ ಕುಸಿಯುವ ಭೀತಿ ಎದುರಾಗಿದ್ದು,ಇದನ್ನು ಪರೀಕ್ಷೆ ಮಾಡಲು 3 ತಾಸು ವಾಹನ ಸಂಚಾರ ನಿಷೇಧಿಸಲಾಗಿದೆ.

3 ತಾಸು ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರು : ಜಿಲ್ಲೆಯ ಬಾಳೆಹೊನ್ನೂರಿನ ಭದ್ರಾ ಸೇತುವೆ ಮೇಲೆ 3 ಗಂಟೆಗಳ ಕಾಲ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

3 ತಾಸು ವಾಹನ ಸಂಚಾರ ನಿಷೇಧ

ಅಕ್ಟೋಬರ್ 23 ರಂದು ಬೆಳಗ್ಗೆ 10.30 ರಿಂದ 1.30 ರವರೆಗೂ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು,ಇದರಿಂದ ಶೃಂಗೇರಿ, ಕಳಸ, ಹೊರನಾಡಿಗೆ ತೆರಳುವ ಪ್ರಯಾಣಿಕರಿಗೆ ಕೊಂಚ ತೊಂದರೆಯಾಗಲಿದೆ. ಸೇತುವೆ ಕುಸಿಯುವ ಹಂತದಲ್ಲಿರುವುದರಿಂದ ಆ ಸಮಯದಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ಸೇತುವೆ ಪರೀಕ್ಷಿಸಲಿದ್ದಾರೆ.

ಸೇತುವೆ ಪರೀಕ್ಷಾ ಯಂತ್ರವನ್ನು ಬಳಸಿ ಅಧಿಕಾರಿಗಳು ಪರಿವೀಕ್ಷಣೆ ನಡೆಸಲಿದ್ದು ವಿರಾಜ ಪೇಟೆ - ಬೈಂದೂರು ರಾ. ಹೆ 27ರಲ್ಲಿ ಭದ್ರಾ ನದಿಗೆ ನಿರ್ಮಿಸಿರುವ ಬೃಹತ್ ಸೇತುವೆ ಇದಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕರು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್‌ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Intro:Kn_Ckm_02_Bridge_problem_av_7202347Body:
ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಅಕ್ಟೋಬರ್ 23 ರಂದೂ ಬೆಳಗ್ಗೆ 10.30 ರಿಂದ 1.30 ರ ವರೆಗೂ ಈ ರಸ್ತೆಯಲ್ಲಿ ಮೂರು ಗಂಟೆಗಳ ಕಾಲ ಸಂಚಾರ ನಿಷೇಧ ಮಾಡಲಾಗಿದೆ.ಇದರಿಂದ ಶೃಂಗೇರಿ, ಕಳಸ, ಹೊರನಾಡು ಹೋಗುವ ಪ್ರಯಾಣಿಕರಿಗೆ ತೊಂದರೆ ಆಗಲಿದ್ದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಭದ್ರಾ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಕ್ಕೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಮೂರು ಗಂಟೆಗಳ ಕಾಲ ನಿಷೇಧ ಹೇರಿದ್ದು 3 ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ.ಸೇತುವೆ ಕುಸಿಯೋ ಹಂತದಲ್ಲಿರೋದರಿಂದ ಈ ಕುರಿತು ಆ ಸಮಯದಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ಸೇತುವೆಯನ್ನು ವೀಕ್ಷಣೆ ಮಾಡಲಿದ್ದಾರೆ. Bridge testing machine ಬಳಸಿ ಅಧಿಕಾರಿಗಳು ಪರಿವೀಕ್ಷಣೆ ನಡೆಸಲಿದ್ದು ವಿರಾಜ ಪೇಟೆ - ಬೈಂದೂರು ರಾ. ಹೆ 27ರಲ್ಲಿ ಭದ್ರಾ ನದಿಗೆ ನಿರ್ಮಿಸಿರುವ ಬೃಹತ್ ಸೇತುವೆ ಆಗಿದೆ. ಈ ವೇಳೆಯಲ್ಲಿ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದು ವಾಹನ ಸವಾರರು ಬದಲಿ ರಸ್ತೆಯಲ್ಲಿ ಸಂಚಾರ ಮಾಡುವಂತೆ ಆದೇಶ ಮಾಡಿದ್ದಾರೆ..

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
Last Updated : Oct 20, 2019, 1:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.