ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 33.33 ಲಕ್ಷ ರೂ.ಗಳನ್ನ ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಾರ್ವಜನಿಕರು ಶಾಸಕರಿಗೆ ನೀಡಿದ್ದರು, ಆ ಹಣವನ್ನು ಡಿಡಿ ಮೂಲಕ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಹಸ್ತಾಂತರಿಸಿದರು.
ಶಾಸಕ ಬೆಳ್ಳಿ ಪ್ರಕಾಶ್ ಅವರಿಗೆ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೇರಿದಂತೆ, ಸುಮಾರು 32 ಜನರು ಧನ ಸಹಾಯ ಮಾಡಿದ್ದರು.