ETV Bharat / state

ಆಕಸ್ಮಿಕ ಅಗ್ನಿ ಅವಘಡ: ಹೊತ್ತಿ ಉರಿದ 4 ಗುಡಿಸಲು - ಚಿಕ್ಕಮಗಳೂರು ಆಕಸ್ಮಿಕ ಅಗ್ನಿ ಅವಘಡ

ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ 4 ಗುಡಿಸಲು ಮನೆಗಳು ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತರುವನಹಳ್ಳಿಯ ಭೋವಿ ಕಾಲೋನಿಯಲ್ಲಿ  ನಡೆದಿದೆ.

ತರುವನಹಳ್ಳಿಯ ಭೋವಿ ಕಾಲೋನಿಯಲ್ಲಿ  ಅಗ್ನಿ ಅವಘಡ
ತರುವನಹಳ್ಳಿಯ ಭೋವಿ ಕಾಲೋನಿಯಲ್ಲಿ ಅಗ್ನಿ ಅವಘಡ
author img

By

Published : Nov 30, 2019, 9:55 PM IST

ಚಿಕ್ಕಮಗಳೂರು: ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ 4 ಗುಡಿಸಲು ಮನೆಗಳು ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತರುವನಹಳ್ಳಿಯ ಭೋವಿ ಕಾಲೋನಿಯಲ್ಲಿ ನಡೆದಿದೆ.

ತರುವನಹಳ್ಳಿಯ ಭೋವಿ ಕಾಲೋನಿಯಲ್ಲಿ ಅಗ್ನಿ ಅವಘಡ

ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದ್ದು, ಮನೆಗಳಲ್ಲಿದ್ದಂತಹ ಹಣ, ವಸ್ತುಗಳು ಸುಟ್ಟು ಭಸ್ಮವಾಗಿವೆ. ಕಣ್ಣ ಎದುರೇ ಗುಡಿಸಲುಗಳಿಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ನಂದಿಸಲಾಗಿದೇ ಮನೆ ಮಾಲೀಕರು ಕೆಲಕಾಲ ತಬ್ಬಿಬ್ಬಾದರು.

ಇನ್ನು ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆ ಕಳೆದುಕೊಂಡವರು ಸದ್ಯಕ್ಕೆ ಗ್ರಾಮದ ದೇವಾಲಯದಲ್ಲಿ ಆಶ್ರಯ ಪಡೆದಿದ್ದು, ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Intro:Kn_Ckm_01_Fire_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರೀ ಅಗ್ನಿ ಅವಘಡ ಸಂಭವಿಸಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತರುವನಹಳ್ಳಿಯ ಭೋವಿ ಕಾಲೋನಿಯಲ್ಲಿ ಅಗ್ನಿ ಅವಗಢ ಸಂಭವಿಸಿದ್ದು ಈ ಅಗ್ನಿ ಅವಘಡದಲ್ಲಿ ಧಗಧಗನೆ 4 ಗುಡಿಸಲು ಮನೆಗಳು ಸುಟ್ಟು ಕರಕಲಾಗಿದೆ.ಆಕಸ್ಮಿಕವಾಗಿ ನಡೆದ ಈ ಘಟನೆಯಲ್ಲಿ ಹೊತ್ತಿ ಉರಿದ ಗುಡಿಸಲು ಮನೆಗಳಲ್ಲಿದ್ದಂತಹ ಹಣ, ವಸ್ತುಗಳು ಸುಟ್ಟು ಭಸ್ಮವಾಗಿದೆ. ಕಣ್ಣ ಎದುರೇ ಗುಡಿಸಲುಗಳಿಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಬೆಂಕಿ ನಂದಿಸಲಾಗಿದೆ ಮನೆಯ ಮಾಲೀಕರು ಪರದಾಟ ನಡೆಸಿದ್ದಾರೆ. ಆಕಸ್ಮಿಕ ಬೆಂಕಿ ಅವಘಡಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಕಡೂರು ಅಗ್ನಿಶಾಮಕ ದಳದ ಸಿಬ್ಬಂಧಿಗಳು ಸ್ಥಳಕ್ಕೇ ಬಂದೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯನ್ನು ಕಳೆದುಕೊಂಡ ಕುಟುಂಬದ ಸದಸ್ಯರು ಗ್ರಾಮದ ಸ್ಥಳೀಯ ದೇವಾಲಯದಲ್ಲಿ ಆಶ್ರಯ ಪಡೆದಿದ್ದು ಕಡೂರು ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.