ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 64 ಮಂದಿಗೆ ಕೊರೊನಾ

ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 27ಕ್ಕೆ ಏರಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್‌ಡೌನ್ ಮಾಡಿ ಕಟ್ಟೆಚ್ಚರವಹಿಸಿದೆ..

Chikkamagaluru
Chikkamagaluru
author img

By

Published : Aug 7, 2020, 5:32 PM IST

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 64 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,367ಕ್ಕೆ ಏರಿದೆ.

ಇಂದು ಜಿಲ್ಲಾ 21 ಜನ ಸೇರಿ ಈವರೆಗೂ ಜಿಲ್ಲೆಯಲ್ಲಿ ಒಟ್ಟು 599 ಸೋಂಕಿತರು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 24, ಕಡೂರು 22, ತರೀಕೆರೆ 1, ಮೂಡಿಗೆರೆ 5, ಶೃಂಗೇರಿ2, ಅಜ್ಜಂಪುರದಲ್ಲಿ 5, ಕೊಪ್ಪ ತಾಲೂಕಿನಲ್ಲಿ 1 ಹಾಗೂ ಎನ್‌ಆರ್‌ಪುರ ತಾಲೂಕಿನ 4 ನಾಲ್ವರಲ್ಲಿ ಈ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 27ಕ್ಕೆ ಏರಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್‌ಡೌನ್ ಮಾಡಿ ಕಟ್ಟೆಚ್ಚರವಹಿಸಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,367ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 741 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.