ETV Bharat / state

ಚಿಕ್ಕಮಗಳೂರಲ್ಲಿ 10 ಕೊರೊನಾ ಕೇಸ್​​ ಪತ್ತೆ: 9 ಮಂದಿ ಗುಣಮುಖ - chikkamagalur corona news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ ಒಟ್ಟು 93 ಜನ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಕೂಡ 9 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಲ್ಲಿವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ.

corona positive cases
ಕಾಫಿ ನಾಡಿನಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ
author img

By

Published : Jul 14, 2020, 3:00 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖೈ ದಿನೇ ದಿನೆ ಹೆಚ್ಚುತ್ತಿದ್ದು, ಇಂದು ಕೂಡ 10 ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖೈ 152ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಒಟ್ಟು 93 ಜನ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಕೂಡ 9 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ.

ಕಾಫಿ ನಾಡಿನಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

ಇದೀಗ ಇಂದು ಸೋಂಕು ಕಂಡು ಬಂದವರು ವಾಸಿಸುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.