ETV Bharat / state

ಭದ್ರಾ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡ 15 ಅಡಿ ಉದ್ದದ ಕಾಳಿಂಗ ಸರ್ಪ !

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಹಿನ್ನೀರು ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಸ್ಥಳೀಯರೊಬ್ಬರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

author img

By

Published : Jul 13, 2020, 6:31 PM IST

A 15-foot-long Kalinga snake spotted in the Bhadra backwaters
ಭದ್ರಾ ಹಿನ್ನಿರಿನ ಭಾಗದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಭದ್ರಾ ಹಿನ್ನೀರು ಪ್ರದೇಶದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಭದ್ರಾ ಹಿನ್ನೀರು ಪ್ರದೇಶದಲ್ಲಿ ರಸ್ತೆ ದಾಟುತ್ತಿರುವಾಗ ಸ್ಥಳೀಯರೊಬ್ಬರ ಕ್ಯಾಮೆರಾದಲ್ಲಿ ಈ ಬೃಹತ್​ ಗಾತ್ರದ ಕಾಳಿಂಗ ಸರ್ಪ ಸೆರೆಯಾಗಿದೆ. 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.