ETV Bharat / state

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಮನನೊಂದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗೇನಳ್ಳಿಯಲ್ಲಿ ನಡೆದಿದೆ.

ಸಾಲ ಭಾದೆ ತಾಳಲಾರದೆ ರೈತ ಆತ್ಮಹತ್ಯೆ
author img

By

Published : Aug 5, 2019, 12:19 PM IST

ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗೇನಹಳ್ಳಿಯ ನಡೆದಿದೆ.

ಮೋಹನ್ ಗೌಡ (30) ಆತ್ಮಹತ್ಯೆಗೆ ಶರಣಾಗಿರುವ ರೈತ. ಮೋಹನ್ ಗೌಡ ಬ್ಯಾಂಕ್ ಹಾಗೂ ಕೆಲವು ವ್ಯಕ್ತಿಗಳಿಂದ ಕೈ ಸಾಲ ಪಡೆದು ತನ್ನ ಮೂರು ಎಕರೆ ಜಮೀನಿನಲ್ಲಿ ಬೆಳೆ ಬೆಳೆದಿದ್ದ. ಆದರೆ ಬೆಳೆ ಕೈಕೊಟ್ಟು ಸಾಲ ತೀರಿಸಲಾಗದೆ ಸಮಸ್ಯೆಗೆ ಸಿಲುಕಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

Intro:Kn_Ckm_03_Raitha suicide_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.ಸಾಲ ಭಾದೇಯಿಂದಾ ರೈತ ಆತ್ಮಹತ್ಯೆಗೆ ಶರಣಾಗಿದ್ದು ಮೋಹನ್ ಗೌಡ (30)ಆತ್ಮ ಹತ್ಯೆಗೆ ಶರಣಾಗಿರುವ ರೈತನಾಗಿದ್ದಾನೆ.ಚಿಕ್ಕಮಗಳೂರು ತಾಲೂಕಿನ ಲಿಂಗೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಬ್ಯಾಂಕ್ ಸೇರಿದಂತೆ ಕೈ ಸಾಲವನ್ನು ಪಡೆದು ತನ್ನ ಮೂರು ಎಕರೆ ಜಮೀನಿನಲ್ಲಿ ಬೆಳೆಯನ್ನು ಬೆಳೆಯುತ್ತಿದ್ದು ಆದರೇ ಸರಿಯಾಗಿ ಬೆಳೆ ಬಾರದ ಹಿನ್ನಲೆ ಮತ್ತು ಸಾಲವನ್ನು ತೀರಿಸಲಾಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು ಮನೆಯವರ ಆಕ್ರಂದನ ಮುಗಿಲು ಮುಟ್ಟುವಂತಿದೆ. ಗ್ರಾಮಾಂತರ ಪೋಲಿಸರು ಸ್ಥಳಕ್ಕೇ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.