ETV Bharat / state

ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಹಿಡಿದು ತಂದ ಭೂಪ; ತರೀಕೆರೆಯಲ್ಲೊಂದು ವಿಚಿತ್ರ ಘಟನೆ - ಹಾವನ್ನು ಕೈಯಲ್ಲಿಡಿದು ಆಸ್ಪತ್ರೆಗೆ ತಂದ ವ್ಯಕ್ತಿ

ರೈಲಿಗಾಗಿ ಕಾಯುತ್ತಿದ್ದ ವ್ಯಕ್ತಿಗೆ ಕಚ್ಚಿದ ಹಾವು- ಹಾವನ್ನು ಕೈಯಲ್ಲಿಡಿದು ಆಸ್ಪತ್ರೆಗೆ ತಂದ ವ್ಯಕ್ತಿ- ಬೆಚ್ಚಿಬಿದ್ದ ಆಸ್ಪತ್ರೆ ಸಿಬ್ಬಂದಿ

A man brought a snake who bitten
a-man-brought-a-snake-who-bitten-to-the-hospital
author img

By

Published : Dec 28, 2022, 11:01 AM IST

Updated : Dec 28, 2022, 3:49 PM IST

ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಹಿಡಿದು ತಂದ ಭೂಪ

ಚಿಕ್ಕಮಗಳೂರು: ಹಾವು ಕಚ್ಚಿದ ಬೆನ್ನಲ್ಲೇ ಚಿಕಿತ್ಸೆ ಮೊರೆ ಹೋದ ವ್ಯಕ್ತಿಯೊಬ್ಬರು ತನಗೆ ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಕರೆತಂದಿರುವ ವಿಚಿತ್ರ ಘಟನೆ ಜಿಲ್ಲೆಯ ತರೀಕೆರೆ ನಗರದಲ್ಲಿ ನಡೆದಿದೆ.

ಕೋಲ್ಕತ್ತಾ ಮೂಲದ ಆಸೀಫ್​ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದಾರೆ. ಈ ವೇಳೆ ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದಾಗ ಇವರಿಗೆ ಹಾವು ಕಚ್ಚಿದೆ. ತಕ್ಷಣಕ್ಕೆ ಆತ ಕಚ್ಚಿದ ಕೊಳಕ ಮಂಡಲ ಹಾವನ್ನು ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ಧಾವಿಸಿದ್ದಾನೆ.

ಕೈಯಲ್ಲಿ ಹಾವನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ನಂತರ ಆಸೀಫ್​ಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಇವರ ಈ ಸಾಹಸದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಈ ವರ್ಷ ಅತಿ ಹೆಚ್ಚು ಜಪ್ತಿಯಾದ ಡ್ರಗ್ಸ್ ಯಾವುದು ಗೊತ್ತಾ?

Last Updated : Dec 28, 2022, 3:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.