ETV Bharat / state

ಪ್ರಿಯಕರನೊಂದಿಗಿದ್ದ ವೇಳೆ ಸಿಕ್ಕಿಬಿದ್ದ ಪತ್ನಿ: ಇನಿಯನೊಂದಿಗೆ ಸೇರಿ ಗಂಡನ ಕೊಂದ ರಾಗಿಣಿ! - The murder of her husband along with boy friend

ಪ್ರಿಯಕರನ ಜೊತೆಗೆ ಇದ್ದಾಗ ಪತಿಯ ಕೈಗೆ ಸಿಕ್ಕಿಬಿದ್ದ ಪತ್ನಿವೋರ್ವಳು ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆ ಮಾಡಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

murder-of-her-husband
ಗಂಡನ ಕೊಲೆ
author img

By

Published : Nov 24, 2020, 1:07 PM IST

ಚಿಕ್ಕಮಗಳೂರು: ಮಹಿಳೆವೋರ್ವಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟದ ದೊಡ್ಡಿ ಹಟ್ಟಿಯಲ್ಲಿ ನಡೆದಿದೆ.

ಪ್ರದೀಪ್ (30) ಕೊಲೆಯಾದ ವ್ಯಕ್ತಿ. ಪತ್ನಿ ರಾಗಿಣಿ ಹಾಗೂ ಈಕೆಯ ಪ್ರಿಯಕರ ಶ್ರೀನಿವಾಸ್ ಕೊಲೆಗೈದ ಆರೋಪಿಗಳು. ಪ್ರಿಯಕರನ ಜೊತೆಗೆ ಇದ್ದಾಗ ಪತಿಯ ಕೈಗೆ ರಾಗಿಣಿ ಸಿಕ್ಕಿಬಿದ್ದಿದ್ದಾಳೆ. ಈ ವೇಳೆ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗ್ತಿದೆ.

ಆರೋಪಿ ರಾಗಿಣಿ ಹಾಗೂ ಶ್ರೀನಿವಾಸ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಎಸ್​ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಖರಾಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.